ಹಳೆ ಪ್ರೇಮಿಯಿಂದ ಬ್ಲ್ಯಾಕ್‌ಮೇಲ್‌: ಮರ್ಯಾದೆಗೆ ಅಂಜಿ ನೇಣಿಗೆ ಶರಣಾದ ಯುವತಿ – ಡೆತ್ ನೋಟ್ ನಲ್ಲಿ ಏನಿತ್ತು?

ಗದಗ:- ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಮಾಜಿ ಪ್ರೇಮಿ ಬ್ಲ್ಯಾಕ್​ ಮೇಲ್ ಮಾಡಿದ್ದಕ್ಕೆ ಮರ್ಯಾದೆಗೆ ಹೆದರಿ​ ಮದುವೆ ಸಂಭ್ರಮದಲ್ಲಿದ್ದ ಯುವತಿ ನೇಣಿಗೆ ಶರಣಾಗಿರುವ ಘಟನೆ ಜರುಗಿದೆ. ಸಾಯಿರಾಬಾನು ನದಾಫ್​(29) ಆತ್ಮಹತ್ಯೆ ಮಾಡಿಕೊಂಡ ಯುವತಿ. ಕೊಹ್ಲಿ ಕಿರಿಕ್ ಮಾಡಿದ್ರೂ, ದೊಡ್ಡತನ ಮೆರೆದ ಶ್ರೇಯಸ್: ವಿರಾಟ್ ಬಗ್ಗೆ ಹೇಳಿದ್ದೇನು? ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೇ 8ರಂದು ಸಾಯಿರಾಬಾನು ನದಾಫ್​ ಮದುವೆ ನಿಗದಿಯಾಗಿತ್ತು. ಹಾಗಾಗಿ ಇತ್ತ ಮನೆಯಲ್ಲಿ ಅದ್ಧೂರಿ ಮದುವೆಗೆ ಭರ್ಜರಿ ತಯಾರಿ ಕೂಡ ನಡೆದಿತ್ತು. … Continue reading ಹಳೆ ಪ್ರೇಮಿಯಿಂದ ಬ್ಲ್ಯಾಕ್‌ಮೇಲ್‌: ಮರ್ಯಾದೆಗೆ ಅಂಜಿ ನೇಣಿಗೆ ಶರಣಾದ ಯುವತಿ – ಡೆತ್ ನೋಟ್ ನಲ್ಲಿ ಏನಿತ್ತು?