ಕೆಆರ್ ಪುರದಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜನೆ!

ಬೆಂಗಳೂರು:- ಕೆಆರ್ ಪುರದ ಹಳೆ ಪೊಲೀಸ್ ಠಾಣೆ ರಸ್ತೆಯಲ್ಲಿ ಹೆಚ್.ಎಂ.ಸಿ ಗ್ರೂಪ್‌ನ ಫೈರೋಜ್ ಅವರ ನೇತೃತ್ವದಲ್ಲಿ ಹಾಗೂ ಸ್ವಾತಿ ಮಹಿಳಾ ಸಂಘ ಮತ್ತು ನೇತಾಜಿ ಸ್ವಯಂಪ್ರೇರಿತ ನಿಧಿ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆಯನ್ನು ನಡೆಸಲಾಯಿತು. ಇನ್ನು ಮುಂದೆ ಸಾರಿಗೆ ಇಲಾಖೆ ಮಾದರಿಯಲ್ಲಿ ಕುಡಿಯುವ ನೀರಿನ ದರ ಪರಿಷ್ಕರಣೆ; ಡಿ.ಕೆ. ಶಿವಕುಮಾರ್! 200ಕ್ಕೂ ಅಧಿಕ ಸಾರ್ವಜನಿಕರು ಉಚಿತ ಆರೋಗ್ಯ ತಪಾಸಣೆ ಪ್ರಯೋಜನ ಪಡೆದುಕೊಂಡರು. ಬಳಿಕ ಮಾತನಾಡಿದ ಸ್ವಾತಿ ಮಹಿಳಾ ಸಂಘದ ವ್ಯವಸ್ಥಾಪಕ ಮಲ್ಲೇಶ್ ಅವರು … Continue reading ಕೆಆರ್ ಪುರದಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜನೆ!