ಬಿಎಂಟಿಸಿ ಬಸ್ ಅಪಘಾತ: ಸ್ಥಳದಲ್ಲೇ ಬೈಕ್ ಸವಾರ ಸಾವು!
ಬೆಂಗಳೂರು:- ಹೆಬ್ಬಾಳದ ರಿಂಗ್ ರಸ್ತೆಯಲ್ಲಿರುವ ಕಲ್ಯಾಣ ನಗರದ ಬಳಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಜರುಗಿದೆ. ಆಲಮಟ್ಟಿ ಜಲಾಶಯ ಎತ್ತರಕ್ಕೆ ‘ಮಹಾ’ ಕ್ಯಾತೆ: ವಿಜಯಪುರ ರೈತರ ಪ್ರತಿತಂತ್ರ: ಹೋರಾಟಕ್ಕೆ ವೇದಿಕೆ ಸಿದ್ದ! ಮೊಹಮ್ಮದ್ ಜಮೀರ್ ಮೃತ ವ್ಯಕ್ತಿ. ಸ್ಕೂಟರ್‌ನಲ್ಲಿ ಪತ್ನಿ, ಇಬ್ಬರು ಮಕ್ಕಳು ತೆರಳುತ್ತಿದ್ದಾಗ ಬಿಎಂಟಿಸಿ ಬಸ್ಸು ಡಿಕ್ಕಿ ಹೊಡೆದಿದೆ. ಪತ್ನಿ , ಮಕ್ಕಳಿಗೆ ಚಿಕ್ಕಪುಟ್ಟ ಗಾಯ, ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Copy and paste this URL into your WordPress site to embed
Copy and paste this code into your site to embed