ಮೈಸೂರು ರಸ್ತೆಯಲ್ಲಿ ಬಿಎಂಟಿಸಿ ಬಸ್ ಅಪಘಾತ: 10 ಕ್ಕೂ ಹೆಚ್ಚು ಮಂದಿಗೆ ಗಾಯ!

ಬೆಂಗಳೂರು :- ಸಿಲಿಕಾನ್ ಸಿಟಿ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಬಿಎಂಟಿಸಿ ಬಸ್ ಅಪಘಾತ ಸಂಭವಿಸಿದೆ. ಮೆಟ್ರೊ ಪಿಲ್ಲರ್ 607 ಕ್ಕೆ BMTC ಬಸ್ ಡಿಕ್ಕಿ ಹೊಡೆದಿದೆ. ಆರ್ ಸಿಬಿಗೆ ಮತ್ತೆ ಆಘಾತ: ಬೆಂಗಳೂರಿನಲ್ಲಿ ಮತ್ತೊಂದು FIR ದಾಖಲು! ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಅವರುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಂಗೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.