ಗೋನೂರು ಬ್ರಿಡ್ಜ್ ಬಳಿ ಅನುಮಾನಾಸ್ಪದ ರೀತಿಯಲ್ಲಿ ಶವ ಪತ್ತೆ

ಚಿತ್ರದುರ್ಗ : ಗೋನೂರು ಬ್ರಿಡ್ಜ್ ಬಳಿ ಅನುಮಾನಾಸ್ಪದ ರೀತಿಯಲ್ಲಿ ಅಪರಿಚಿತ ಯುವತಿ ಶವ ಪತ್ತೆಯಾಗಿದೆ.  ಚಿತ್ರದುರ್ಗ ಹೊರ ವಲಯದ ಗೋನೂರು ರಸ್ತೆಯ ಬ್ರೀಡ್ಜ್ ಬಳಿ ಶವ ಪತ್ತೆಯಾಗಿದೆ.   ಆದರೆ ಮೃತ ಯುವತಿ ಕುರಿತು ಗುರುತು ಇನ್ನೂ ಕೂಡಾ ಪತ್ತೆಯಾಗಿಲ್ಲ. ಮೃತ ಯುವತಿ ದೇಹದ ಮೇಲೆ ಗಾಯದ ಗುರುತು ಪತ್ತೆಯಾಗಿದ್ದು, ಯುವತಿ ಸಾವಿನ ಸುತ್ತ ಹಲವು ಅನುಮಾನಗಳು ಮೂಡಿವೆ. ಇನ್ನೂ ಸ್ಥಳಕ್ಕೆ ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಹೆಣ್ಣು ಕೊಟ್ಟ ಮನೆಗೆ … Continue reading ಗೋನೂರು ಬ್ರಿಡ್ಜ್ ಬಳಿ ಅನುಮಾನಾಸ್ಪದ ರೀತಿಯಲ್ಲಿ ಶವ ಪತ್ತೆ