ಬಾಗಿನ ಅರ್ಪಿಸಲು ಹೋದಾಗ ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಮಹಿಳೆಯ ಶವ ಪತ್ತೆ!

ಚಿಕ್ಕೋಡಿ:- ಬಾಗಿನ ಅರ್ಪಿಸಲು ಹೋಗಿ ಕೃಷ್ಣಾ ನದಿಗೆ ಇಳಿದ ಮಹಿಳೆ ನೀರು ಪಾಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ದಿನಕ್ಕೆ ಮಹಿಳೆ ಶವವಾಗಿ ಪತ್ತೆಯಾಗಿದೆ. ಕಳೆದ 17 ರಂದು ಕೃಷ್ಣಾ ನದಿಗೆ ಬಾಗಿನ ಅರ್ಪಿಸಲು ಮಹಿಳೆ ತೆರಳಿದ್ದರು. ಸಿಕ್ಕ ಸಿಕ್ಕ ಲಿಂಕ್​ ಕ್ಲಿಕ್​ ಮಾಡುವರು ಈ ಸುದ್ದಿ ಮಿಸ್ ಮಾಡ್ದೆ ನೋಡಿ: ಸೈಬರ್ ವಂಚಕರಿದ್ದಾರೆ ಹುಷಾರ್! ಈ ವೇಳೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ನಿವಾಸಿ ಸಂಗೀತಾ ಮಾಂಜರೇಕರ್(40) ಕಾಲು ಜಾರಿ ಬಿದ್ದಿದ್ದರು. ಅಗ್ನಿಶಾಮಕ ಸಿಬ್ಬಂದಿ … Continue reading ಬಾಗಿನ ಅರ್ಪಿಸಲು ಹೋದಾಗ ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಮಹಿಳೆಯ ಶವ ಪತ್ತೆ!