RCB vs CSK ಮ್ಯಾಚ್ ವೀಕ್ಷಿಸಿದ ಬಾಲಿವುಡ್ ಸ್ಟಾರ್ ಕಪಲ್!

ಸಿಎಸ್ ಕೆ ವಿರುದ್ಧ ನಿನ್ನೆ ಆರ್ ಸಿಬಿ ರಣರೋಚಕ ಗೆಲುವು ಸಾಧಿಸಿದೆ. ಈ ಮೂಲಕ ಪಾಯಿಂಟ್ ಟೇಬಲ್ ನಲ್ಲಿ ನಂಬರ್ 1 ಸ್ಥಾನ ಪಡೆದುಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 213 ರನ್ ಗಳಿಸಿತು. ಆರ್ ಸಿಬಿ ನೀಡಿದ ರನ್ ಬೆನ್ನತ್ತಿದ ಸಿಎಸ್‌ಕೆ ಎರಡು ರನ್ ಗಳಲ್ಲಿ ಸೋಲು ಕಂಡಿತು. ಥೇಟ್ ಸಿನಿಮಾ ರೀತಿಯೇ ಈ ಎರಡು ಪಂದ್ಯಗಳನ್ನು ಅಭಿಮಾನಿಗಳು ಕೂಡ ಎಂಜಾಯ್ ಮಾಡಿದ್ದಾರೆ. ಬಾಲಿವುಡ್‌ನ ಅತ್ಯಂತ … Continue reading RCB vs CSK ಮ್ಯಾಚ್ ವೀಕ್ಷಿಸಿದ ಬಾಲಿವುಡ್ ಸ್ಟಾರ್ ಕಪಲ್!