Close Menu
Ain Live News
    Facebook X (Twitter) Instagram YouTube
    Tuesday, June 3
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ವಿರಾಟ್‌ ಕೊಹ್ಲಿಯನ್ನು ಹೊಗಳಿದ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್

    By AIN AuthorNovember 20, 2023
    Share
    Facebook Twitter LinkedIn Pinterest Email
    Demo

    ನವದೆಹಲಿ: ವಿಶ್ವಕಪ್‌ 2023ರ ಟೂರ್ನಿಯಲ್ಲಿ ಹಲವು ದಾಖಲೆಗಳನ್ನು ಬರೆದ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿಯನ್ನು (Virat Kohli) ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan) ಹಾಡಿ ಹೊಗಳಿದ್ದಾರೆ.

    ವಿರಾಟ್ ಕೊಹ್ಲಿ ಹೊಂದಿರುವ ಸಮರ್ಪಣೆ ಮತ್ತು ಉತ್ಸಾಹವು ಅಜೇಯವಾಗಿದೆ. ಸಮರ್ಪಣೆ ಮತ್ತು ಕಠಿಣ ಪರಿಶ್ರಮವಿಲ್ಲದೆ ಈ ಸ್ಥಾನವನ್ನು ತಲುಪಲು ಸಾಧ್ಯವಿಲ್ಲ. ವಿಶೇಷವಾಗಿ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ದಾಖಲೆಯನ್ನು ಮುರಿಯಲು ಅಸಾಧ್ಯವೆಂದು ಪರಿಗಣಿಸಲಾಗಿತ್ತು ಎಂದು ಸಲ್ಮಾನ್‌ ಹೇಳಿದ್ದಾರೆ.

    ಕೊಹ್ಲಿ ಅವರು ಈ ಸ್ಥಾನವನ್ನು ತಲುಪಲು ಅನೇಕ ತ್ಯಾಗಗಳನ್ನು ಮಾಡಿದ್ದಾರೆ. ಇದು ನಿಜವಾಗಿಯೂ ಶ್ಲಾಘನೀಯ ಎಂದು ಖಾನ್‌ ಬಣ್ಣಿಸಿದ್ದಾರೆ.

    ತಂಡದ ಕುರಿತು ಮಾತನಾಡಿದ ಬಾಲಿವುಡ್‌ ನಟ, ವಿಶ್ವಕಪ್‌ ಟ್ರೋಫಿಗೆ ಭಾರತ ತಂಡ 100 ಪ್ರತಿಶತ ಅರ್ಹ. ಈ ಟ್ರೋಫಿ ಭಾರತದಲ್ಲಿ ಮಾತ್ರ ಉಳಿಯುತ್ತದೆ ಎಂದು ನಾನು ಭಾವಿಸುತ್ತೇನೆ. ಇದು ನನ್ನ ಅಭಿಪ್ರಾಯ. ಭಾರತ ತಂಡ ಇದುವರೆಗೂ ಉತ್ತಮ ಪ್ರದರ್ಶನ ತೋರಿದ್ದು, ಫೈನಲ್‌ ಪಂದ್ಯವನ್ನು ಕಳೆದುಕೊಳ್ಳಲು ಯಾವುದೇ ಅವಕಾಶವಿಲ್ಲ ಎಂದಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಕೊಹ್ಲಿಗಾಗಿ ಕಪ್ ಗೆಲ್ಲಲು ಪ್ರಯತ್ನಿಸುತ್ತೇವೆ: ಕ್ಯಾಪ್ಟನ್ ರಜತ್ ಪಾಟಿದಾರ್!

    June 3, 2025

    ಐಪಿಎಲ್ ಫೈನಲ್ ಫೈಟ್: ಅವಧಿಗೂ ಮೀರಿ ಬೆಂಗಳೂರಲ್ಲಿ ಪಬ್ ಓಪನ್ ಆದ್ರೆ ದಾಖಲಾಗತ್ತೆ FIR!

    June 3, 2025

    IPL 2025: ಇಂದು ಫೈನಲ್ ನಲ್ಲಿ RCB ಗೆದ್ದರೆ ಸಿಗುವ ಹಣವೆಷ್ಟು ಗೊತ್ತಾ!?

    June 3, 2025

    IPL 2025: ಇಂದು IPL ಫೈನಲ್ ಫೈಟ್: RCBಯ 18 ವರ್ಷಗಳ ಕಾಯುವಿಕೆಗೆ ಇಂದು ಸಿಗುತ್ತಾ ಮುಕ್ತಿ!?

    June 3, 2025

    ಆರ್ ಸಿಬಿ-ಪಂಜಾಬ್ ಪಂದ್ಯಕ್ಕೆ ಮಳೆ ಕಾಟ: ರದ್ದಾಗುತ್ತಾ ಫೈನಲ್ ಮ್ಯಾಚ್!

    June 2, 2025

    RCB ಫೈನಲ್ ಮ್ಯಾಚ್ ಗೆ ಕ್ಷಣಗಣನೆ: ಸ್ಟೇಡಿಯಂ ಸೇರಿ ವಿಮಾನ ಟಿಕೆಟ್ ದರದಲ್ಲಿ ಭಾರೀ ಏರಿಕೆ!

    June 2, 2025

    ಫೈನಲ್ ಮ್ಯಾಚ್ ಗೂ ಮುನ್ನ ಆರ್ ಸಿಬಿಗೆ ಆಘಾತ: ಬೆಂಗಳೂರು ತಂಡದಿಂದ ಸ್ಪೋಟಕ ಆಟಗಾರ ಔಟ್!

    June 2, 2025

    IPL 2025: ಯುದ್ಧ ಅರ್ಧ ಮಾತ್ರ ಮುಗಿದಿದೆ.. ಏನೇ ಸಮಸ್ಯೆ ಬಂದ್ರೂ ಅದು ನನ್ನ ಸ್ಟೈಲ್: ಪಂಜಾಬ್ ಕ್ಯಾಪ್ಟನ್

    June 2, 2025

    RCB ಗೆಲ್ಲಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ವಿಶೇಷ ಪ್ರಾರ್ಥನೆ ಮಾಡುತ್ತೇನೆ: ಲಕ್ಷ್ಮಿ ಹೆಬ್ಬಾಳ್ಕರ್

    June 2, 2025

    ಸೀತಾರಾಮ ಸೀರಿಯಲ್‌ ಮುಕ್ತಾಯಗೊಳ್ಳುತ್ತಿದ್ದಂತೆ ಗುಡ್‌ ನ್ಯೂಸ್‌ ಕೊಟ್ಟ ನಟಿ ವೈಷ್ಣವಿ ಗೌಡ!

    June 2, 2025

    ಫ್ರೀ.. ಫ್ರೀ.. ಫ್ರೀ.. RCB ಕಪ್ ಗೆದ್ದರೆ ಮಸಾಲಪುರಿ, ಪಾನಿಪುರಿ, ಭೇಲ್ ಪುರಿ ಉಚಿತ..!

    June 2, 2025

    ʼಥಗ್‌ ಲೈಫ್‌ʼ ಬಿಡುಗಡೆಗೆ ಸಂಕಷ್ಟ: ಕಾನೂನು ಮೊರೆ ಹೋದ ಕಮಲ್ ಹಾಸನ್!

    June 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.