ಬಾಂಬ್‌ ಸ್ಫೋಟ: ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಸುಟ್ಟುಭಸ್ಮ, 7 ಮಂದಿ ಸಾವು!

ಇಸ್ಲಾಮಾಬಾದ್:- ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿರುವ ಶಾಂತಿ ಸಮಿತಿಯ ಕಚೇರಿಯ ಬಳಿ ಬಾಂಬ್ ಸ್ಫೋಟ ಸಂಭವಿಸಿದೆ. ಪರಿಣಾಮ 7 ಮಂದಿ ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ! ಎಲ್ಲೆಲ್ಲಿ? ಸ್ಫೋಟದ ತೀವ್ರತೆಗೆ ಕಚೇರಿಯೇ ಧ್ವಂಸವಾಗಿದೆ. ಘಟನೆಯಲ್ಲಿ ಗಾಯಗೊಂಡ 16 ಮಂದಿಯನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಈವರೆಗೆ ಯಾವುದೇ ಗುಂಪು ಬಾಂಬ್‌ ಸ್ಫೋಟದ ಹೊಣೆ ಹೊತ್ತುಕೊಂಡಿಲ್ಲ. ಮಾಹಿತಿ ಪಡೆದ ಬಳಿಕ ಸ್ಥಳೀಯ ರಕ್ಷಣಾ ಪಡೆಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. … Continue reading ಬಾಂಬ್‌ ಸ್ಫೋಟ: ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಸುಟ್ಟುಭಸ್ಮ, 7 ಮಂದಿ ಸಾವು!