ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ ಹಲವಾರು ಏರ್ಪೋರ್ಟ್ಗಳಿಗೆ ಹುಸಿ ಬಾಂಬ್ ಕರೆ ಬಂದಿದೆ. ಒಂದು ಮೇಲ್ ಮೂಲಕ ಬೆದರಿಕೆ ಬಂದಿದೆ ಅದನ್ನು ನಾವು ಪರಿಶೀಲನೆ ಮಾಡುತ್ತಿದ್ದೇವೆ.
ಬೊಜ್ಜಿಗೆ ಮತ್ತೊಂದು ಹೊಸ ಮೆಡಿಸನ್.. ಒಂದೇ ಇಂಜೆಕ್ಷನ್’ನಿಂದ 100 ಕೆಜಿ ತೂಕ ಇಳಿಸಬಹುದು..! ಇದರ ಬೆಲೆ ಎಷ್ಟು?
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕಟ್ಟು ನಿಟ್ಟಿನ ಭದ್ರತಾ ಸಿಬ್ಬಂದಿಯನ್ನು ಹೆಚ್ವಿಸಿದೆ. ಆ ಮೇಲೆ ಟ್ರ್ಯಾಕ್ ಮಾಡಲಾಗುತ್ತಿದೆಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳಿದರು.