ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ ಕರೆ ; ತೀವ್ರ ಪರಿಶೀಲನೆ

ಚಾಮರಾಜನಗರ : ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಜಿಲ್ಲಾಧಿಕಾರಿ ಹಾಗೂ ಸಿಬ್ಬಂದಿ ಕಚೇರಿಯಿಮದ ಹೊರ ಬಂದ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲಾಧಿಕಾರಿ,ಜಿಲ್ಲಾ ಎಸ್ಪಿ ಸೇರಿದಂತೆ ಬಹುತೇಕ ಸರ್ಕಾರಿ ಅಧಿಕಾರಿಗಳ ಈ ಮೇಲ್ ಗೆ ಬಾಂಬ್ ಬೆದರಿಕೆ ಪತ್ರ ರವಾನೆ ಮಾಡಲಾಗಿದ್ದು, ಈ ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಬಾಂಬ್ ಬೆದರಿಕೆಯಿಂದ ಭಯಭೀತರಾದ ಸರ್ಕಾರಿ ಅಧಿಕಾರಿಗಳು, ಕಚೇರಿಯಿಂದ ಹೊರಗೆ ಬಂದಿದ್ದಾರೆ. ಆರತಿ ವೇಳೆ ಬೆಂಕಿ ತಗುಲಿ ಮಾಜಿ ಕೇಂದ್ರ ಸಚಿವೆ ಗಿರಿಜಾ ವ್ಯಾಸ್ ನಿಧನ ಇನ್ನೂ … Continue reading ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ ಕರೆ ; ತೀವ್ರ ಪರಿಶೀಲನೆ