ಚಾಮರಾಜನಗರ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ ; ಡಿಸಿ, ಎಸ್ಪಿ ಹೇಳಿದ್ದೇನು..?
ಚಾಮರಾಜನಗರ : ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆ ಯಾರು ಆತಂಕಪಡುವ ಅಗತ್ಯ ಇಲ್ಲ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಪ್ರತಿಕ್ರಿಯಿಸಿದ್ದಾರೆ. ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾಂಬ್ ಇಟ್ಟಿರುವುದಾಗಿ ನಮಗೆ ಮೇಲ್ ಬಂದಿದೆ. ಸೆನ್ ಠಾಣೆಗೆ ದೂರು ನೀಡಿದ್ದೇವೆ. ರಾಜ್ಯ ಮಟ್ಟದ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ನೌಕರರನ್ನು ಹೊರಗೆ ಕಳಿಸಿದ್ದೇವೆ. ಜಿಲ್ಲಾಡಳಿತ ಭವನದಲ್ಲಿ ತಪಾಸಣೆ ಮಾಡಲಾಗುತ್ತಿದೆ ಸಾರ್ವಜನಿಕರು ಮಧ್ಯಾಹ್ನ 3 ನಂತರ ಡಿಸಿ ಕಚೇರಿಗೆ ಬರಬಹುದು ಎಂದರು. ಚಾಮರಾಜನಗರ … Continue reading ಚಾಮರಾಜನಗರ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ ; ಡಿಸಿ, ಎಸ್ಪಿ ಹೇಳಿದ್ದೇನು..?
Copy and paste this URL into your WordPress site to embed
Copy and paste this code into your site to embed