Close Menu
Ain Live News
    Facebook X (Twitter) Instagram YouTube
    Wednesday, July 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಚಿನ್ನ, ಬೆಳ್ಳಿ ಎರಡೂ ಅಲ್ಪ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ!

    By AIN AuthorFebruary 29, 2024
    Share
    Facebook Twitter LinkedIn Pinterest Email
    Demo

    ಚಿನ್ನ ಮತ್ತು ಬೆಳ್ಳಿ ಬೆಲೆಗಳ ಸತತ ಇಳಿಕೆ ಮುಂದುವರಿದಿದೆ. ಚಿನ್ನದ ಬೆಲೆ ಗ್ರಾಮ್​ಗೆ 10 ರೂ ಕಡಿಮೆ ಆದರೆ, ಬೆಳ್ಳಿ ಬೆಲೆ 10 ಪೈಸೆ ತಗ್ಗಿದೆ. ವಿದೇಶಗಳಲ್ಲಿ ಕೆಲವೆಡೆ ಚಿನ್ನದ ಬೆಲೆ ಸ್ವಲ್ಪ ಇಳಿಕೆ ಆಗಿದೆ.

    ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,590 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,830 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,390 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,590 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,140 ರುಪಾಯಿಯಲ್ಲಿ ಇದೆ.

    ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 29ಕ್ಕೆ)

    22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,590 ರೂ
    24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,830 ರೂ
    ಬೆಳ್ಳಿ ಬೆಲೆ 10 ಗ್ರಾಂಗೆ: 739 ರೂ

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

    22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,590 ರೂ
    24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,830 ರೂ
    ಬೆಳ್ಳಿ ಬೆಲೆ 10 ಗ್ರಾಂಗೆ: 714 ರೂ

    Demo
    Share. Facebook Twitter LinkedIn Email WhatsApp

    Related Posts

    Bike Taxi ಸವಾರರಿಗೆ ಬಿಗ್ ರಿಲೀಫ್: ಬೈಕ್ ಟ್ಯಾಕ್ಸಿ ಓಡಾಟಕ್ಕೆ ಕೇಂದ್ರ ಸರ್ಕಾರ ಅನುಮತಿ!

    July 2, 2025

    ನಿಮ್ಮ ಆಧಾರ್ ಕಾರ್ಡ್ ಕಳೆದುಹೋಗಿದೆಯೇ? ಇದನ್ನು ಸುಲಭವಾಗಿ ಹಿಂಪಡೆಯಲು ಈ ಟಿಫ್ಸ್ ಫಾಲೋ ಮಾಡಿ

    July 2, 2025

    Anant Ambani: ಕಂಪನಿಯ ವ್ಯವಹಾರಗಳನ್ನು ನಿಭಾಯಿಸಲು ಅನಂತ್ ಅಂಬಾನಿ ಪಡೆಯುವ ಸಂಬಳ ಎಷ್ಟು ಗೊತ್ತಾ..?

    July 2, 2025

    Gold Rate Today: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್: ದೇಶಾದ್ಯಂತ ಇಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ!

    July 1, 2025

    Commercial Cylinder Price: ಗ್ರಾಹಕರಿಗೆ ಸಿಹಿ ಸುದ್ದಿ: ಸಿಲಿಂಡರ್ ಬೆಲೆಯಲ್ಲಿ ಇಳಿಕೆ..!

    July 1, 2025

    ಚಿನ್ನಸ್ವಾಮಿ ಸ್ಟೇಡಿಯಂನ ಕರೆಂಟ್ ಕಟ್: ಸಂಪೂರ್ಣ ಪವರ್ ಕಟ್ ಮಾಡಿದ್ಯಾಕೆ ಬೆಸ್ಕಾಂ?

    July 1, 2025

    ನೀವು HDFC ಕ್ರೆಡಿಟ್ ಕಾರ್ಡ್ ಬಳಸುತ್ತಿದ್ದೀರಾ? ಹಾಗಾದ್ರೆ ಈ ಪ್ರಮುಖ ಬದಲಾವಣೆಗಳ ಬಗ್ಗೆ ತಿಳಿದುಕೊಳ್ಳಲೇಬೇಕು!

    July 1, 2025

    ಇಂದಿನಿಂದ ಬೆಂಗಳೂರಿನ ಈ ರಸ್ತೆಗಳ ಟೋಲ್ ದರ ಏರಿಕೆ: ಯಾವ ವಾಹನಕ್ಕೆ ಎಷ್ಟು ಹೆಚ್ಚಳ?

    July 1, 2025

    ಗ್ರಾಹಕರಿಗೆ ಎಚ್ಚರಿಕೆ.. ನೀವು ಈ ವಿಷಯಗಳನ್ನು ತಿಳಿದುಕೊಳ್ಳಲೇಬೇಕು..! ಇಂದಿನಿಂದ ಹೊಸ ನಿಯಮಗಳು ಜಾರಿಗೆ!

    July 1, 2025

    ಪತ್ರಕರ್ತರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆಗೆ ನಾಳೆ ಸಿದ್ದರಾಮಯ್ಯ ಚಾಲನೆ!

    June 30, 2025

    ಬೆಂಗಳೂರು ಪ್ರಯಾಣಿಕರು ಮಿಸ್ ಮಾಡ್ದೆ ಓದಲೇಬೇಕಾದ ಸ್ಟೋರಿ: ನಾಳೆಯಿಂದ ಟೋಲ್ ದರ ದುಬಾರಿ!

    June 30, 2025

    ಬೃಹತ್ ಇ-ಖಾತಾ ಮೇಳ: ಸ್ಥಳದಲ್ಲಿಯೇ 1,259 ಅಂತಿಮ ಇ-ಖಾತೆಗಳ ವಿತರಣೆ!

    June 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.