ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣಕ್ಕೆ ಬ್ರಾಹ್ಮಣ ಸಮುದಾಯ ಖಂಡನೆ

ಚಿತ್ರದುರ್ಗ : ಸಿಇಟಿ ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಜನಿವಾರವನ್ನು ತೆಗೆಸಿ ಹಾಕಿದ ಘಟನೆ ಖಂಡಿಸಿ ಚಿತ್ರದುರ್ಗದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ‌ ಶನಿವಾರ ಬೆಳಗ್ಗೆ 11.30 ಕ್ಕೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾದ ವತಿಯಿಂದ ಮನವಿ ಸಲ್ಲಿಸಲಾಗಿದೆ. ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ವಿಚಾರ ; ಸಿಇಟಿ ಪರೀಕ್ಷಾಧಿಕಾರಿ ವಿರುದ್ಧ ದೂರು ಸಿಇಟಿ ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಜನಿವಾರವನ್ನು ತೆಗೆದು ಪರೀಕ್ಷೆ ನಡೆಸಿರುವುದು ಸರಿಯಲ್ಲ. ಇದನ್ನು ಚಿತ್ರದುರ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ಖಂಡಿಸಿದ್ದು ಬೀದರ್ ನಲ್ಲಿ … Continue reading ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣಕ್ಕೆ ಬ್ರಾಹ್ಮಣ ಸಮುದಾಯ ಖಂಡನೆ