ಉಗ್ರರ ಹೀನ ಕೃತ್ಯ ಖಂಡಿಸಿ ಬ್ರಾಹ್ಮಣ ಸಮಾಜದಿಂದ ಉಗ್ರವಾದ ಹೋರಾಟ

ಹುಬ್ಬಳ್ಳಿ: ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿ  ಖಂಡಿಸಿ ಹುಬ್ಬಳ್ಳಿಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ನಗರದ ಸಂಗೊಳ್ಳಿ ರಾಯಣ್ಣನ ವೃತ್ತದಲ್ಲಿ ಬೃಹತ್‌ ಪ್ರತಿಭಟನೆ ಮಾಡಿದರು. ಉಗ್ರರು ತಮ್ಮ ಉಗ್ರ ಕೃತ್ಯವನ್ನು ಪ್ರದರ್ಶಿಸಿ ದೇಶದ ಪ್ರವಾಸಿಗರ ಮೇಲೆ ಹಾಗೂ ಹಿಂದೂಗಳೆಂದು ಕೇಳಿ ದಾಳಿ ಮಾಡಿ ಹತ್ಯೆಗೈದಿರುವುದು ಖಂಡನಾರ್ಹ. ಅಲ್ಲದೇ ಸರ್ಕಾರ ಭಯೋತ್ಪಾದನಾ ಚಟುವಟಿಕೆಯನ್ನು ಹತ್ತಿಕ್ಕಲು ಇನ್ನೂ ಹೆಚ್ಚಿನ ಕಾರ್ಯತಂತ್ರವನ್ನು ರೂಪಿಸಬೇಕು ಎಂದು ಬ್ರಾಹ್ಮಣ ಮಹಾಸಭಾ ಒತ್ತಾಯಿಸಿತು. ಕಾಶ್ಮೀರದಲ್ಲಿ ಉಗ್ರರ ದಾಳಿ: ಭಯೊತ್ಪಾದಕ ಕೃತ್ಯಕ್ಕೆ ಅಥಣಿ ಬೀದಿಬದಿ ವ್ಯಾಪಾರಸ್ಥರಿಂದ … Continue reading ಉಗ್ರರ ಹೀನ ಕೃತ್ಯ ಖಂಡಿಸಿ ಬ್ರಾಹ್ಮಣ ಸಮಾಜದಿಂದ ಉಗ್ರವಾದ ಹೋರಾಟ