ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿ ಓಡಾಟಕ್ಕೆ ಬ್ರೇಕ್ : ಅಪ್ಪಿತಪ್ಪಿಯೂ ರಸ್ತೆಗಿಳಿದ್ರೆ ಸೀಜ್ ಆಗತ್ತೆ ವಾಹನ!

ಬೆಂಗಳೂರು:- ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿ ಓಡಾಟಕ್ಕೆ ಬ್ರೇಕ್ ಬಿದ್ದಿದೆ. ನ್ಯಾಯಾಲಯದ ಆದೇಶದಂತೆ ರಾಜ್ಯದಲ್ಲಿ ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿ ಸ್ಥಗಿತಗೊಳ್ಳಲಿದೆ. ಮುಂಗಾರು ಅಬ್ಬರ: ಕರ್ನಾಟಕದಲ್ಲಿ ಇಂದಿನಿಂದ ಜೂ.19ರವರೆಗೆ ಭಾರಿ ಮಳೆ! ಟ್ರಾಫಿಕ್ ಕಡಿಮೆ, ಟ್ರಾವೆಲ್ ದರವೂ ಕಡಿಮೆ. ಒಂದು ಕಡೆಯಿಂದ ಇನ್ನೊಂದು ಕಡೆಗೆ ಕ್ವಿಕ್ ಡ್ರಾಪ್ ಪಾಯಿಂಟ್. ಶರವೇಗದಲ್ಲಿ ಜನರಿಗೆ ಬೇಕಾದ ಜಾಗ ತಲುಪಿಸುವ ಕೆಲಸ ಮಾಡುತ್ತಿದ್ದದ್ದು, ಅಂದರೆ ಅದು ಬೈಕ್ ಟ್ಯಾಕ್ಸಿ. ವೈಟ್ ಬೋರ್ಡ್‌ನಲ್ಲಿ ಬೈಕ್ ಟ್ಯಾಕ್ಸಿ ಓಡಿಸೋದು ಸೇರಿ ಸುರಕ್ಷತೆ ವಿಚಾರದಲ್ಲಿ ಬೈಕ್ … Continue reading ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿ ಓಡಾಟಕ್ಕೆ ಬ್ರೇಕ್ : ಅಪ್ಪಿತಪ್ಪಿಯೂ ರಸ್ತೆಗಿಳಿದ್ರೆ ಸೀಜ್ ಆಗತ್ತೆ ವಾಹನ!