ಸಮಯ ಪ್ರಜ್ಞೆಯಿಂದ ಪ್ರಯಾಣಿಕರ ಜೀವ ಉಳಿಸಿದ ಬಸ್ ಚಾಲಕ

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲದ ಕಡೆ ತೆರಳುತ್ತಿದ್ದ ಕೆ.ಎಸ್. ಆರ್.ಟಿ.ಸಿ ಬಸ್ಸು ಚಲಿಸುತ್ತಿದ್ದಂತೆ ಏಕಾಏಕಿ ಬ್ರೇಕ್ ಫೇಲ್ ಆಗಿತ್ತು. ಈ ವೇಳೆ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಬಸ್ ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮಾಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲದತ್ತ ತೆರಳುತ್ತಿದ್ದ ಭಕ್ತಾಧಿಗಳಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ತಾಳುಬೆಟ್ಟದ ಪೊನ್ನಾಚಿ ಕ್ರಾಸ್ ಬಳಿ ತಿರುವಿನೊಂದರಲ್ಲಿ ಬ್ರೇಕ್ ಫೇಲ್ ಆಗಿದೆ … Continue reading ಸಮಯ ಪ್ರಜ್ಞೆಯಿಂದ ಪ್ರಯಾಣಿಕರ ಜೀವ ಉಳಿಸಿದ ಬಸ್ ಚಾಲಕ