ಹೆಣದ ಮೇಲೂ Business: ಸೌದೆ ತಗೊಂಡ್ರೇ ಮಾತ್ರ ಹೆಣ ಸುಡಲು ಸ್ಲಾಟ್- ಸ್ಮಶಾನದಲ್ಲೂ ಬ್ರೋಕರ್‌ಗಳ ಹಾವಳಿ!

ಬೆಂಗಳೂರು:-ಇದ್ದಾಗಂತೂ ನೆಮ್ಮದಿ ಇಲ್ಲ, ಸತ್ತಮೇಲಾದರೂ ನೆಮ್ಮಲಿ ಸಿಗಲಿ ಅಂತ ಜನ ಮಾತಿಗೆ ಹೇಳ್ತಾರೆ. ಆದ್ರೆ ಇಲ್ಲಿ ಜನಗಳ ಪರಿಸ್ಥಿತಿ ಹೇಗಾಗಿದೆ ಅಂದರೆ ಸತ್ತ ಮೇಲೂ ನೆಮ್ಮದಿ ಇಲ್ಲ ಎನ್ನವಂತಾಗಿದೆ. ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸಚಿವ ಸಂತೋಷ್ ಲಾಡ್ ಎಸ್, ಇತ್ತೀಚಿನ ದಿನಗಳಲ್ಲಿ ಬ್ರೋಕರ್ ಗಳ ಹಾವಳಿ ಮಿತಿಮೀರಿ ಹೋಗಿದೆ. ಎಲ್ಲೆಲ್ಲೂ ನಾವೇ ಇದ್ದೀವಿ ಎನ್ನುವಂತೆ ಎಲ್ಲಾ ಕಡೆ ಸುತ್ತು ವರೆದಿದ್ದಾರೆ. ಅದರಂತೆ ಸ್ಮಶಾನದಲ್ಲಿಬ್ರೋಕರ್‌ಗಳ ಹಾವಳಿ ಹೆಚ್ಚಾಗಿದೆ. ಸ್ಮಶಾನದಲ್ಲಿ ಹೆಣ ಸುಡಬೇಕು ಅಂದರೆ ಸೌದೆಗೆ ಆರು … Continue reading ಹೆಣದ ಮೇಲೂ Business: ಸೌದೆ ತಗೊಂಡ್ರೇ ಮಾತ್ರ ಹೆಣ ಸುಡಲು ಸ್ಲಾಟ್- ಸ್ಮಶಾನದಲ್ಲೂ ಬ್ರೋಕರ್‌ಗಳ ಹಾವಳಿ!