ಕೊಡಗು: ಕೃಷಿಕರ ಗಮನ ಸೆಳೆದ ಬಟರ್ ಫ್ರೂಟ್ ಹಣ್ಣಿನ ವೈವಿಧ್ಯತೆ ಮೇಳ!
ಚೆಟ್ಟಳ್ಳಿ: ರೈತರು ಬೆಳೆದ ವಿವಿಧ ಬಗೆಯ ಬೆಣ್ಣೆಹಣ್ಣುಗಳು ಹಾಗು ವಿವಿಧ ರೀತಿಯ ಖಾದ್ಯಗಳ ಪ್ರದರ್ಶನವು ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದಲ್ಲಿ ಅಯೋಜಿಸಿದ ಬೆಣ್ಣೆ ಹಣ್ಣಿನ(ಬಟರ್ ಫ್ರೂಟ್) ವೈವಿಧ್ಯತೆಯ ಮೇಳ, ಕ್ಷೇತ್ರೋತ್ಸವ ಮತ್ತು ಪಾಲುದಾರರ ಸಭೆಯಲ್ಲಿ ಕ್ರಷಿಕರ ಗಮನ ಸೆಳೆದವು. ಮಂಗಳವಾರ ಸಂಜೆ ಹೀಗೆ ಮಾಡಿದ್ರೆ ಕಷ್ಟಗಳೆಲ್ಲಾ ಕ್ಷಣಾರ್ಧದಲ್ಲಿ ಮಾಯವಾಗತ್ತೆ! ವಿದೇಶಿ ಹಣ್ಣಿನ ತಳಿಗಳಾದ ಫೀರೈಟೆ,ಪಿಂಕ್ ಕರ್ಟನ್, ಕ್ಯಾರ್ಮೆನ್ ಹ್ಯಾಸ್,ಡಿಗಾನಿಯಾ, ದೇಶೀಯ 78 ವಿಧದ ಹಣ್ಣುಗಳು ಹಾಗು ಕೇಂದ್ರದ ಸಂಶೋದಿತ ತಳಿಗಳಾದ ಅರ್ಕಾ ಸುಪ್ರೀಮ್,ಅರ್ಕಾ ಕೂರ್ಗ್ ರವಿ … Continue reading ಕೊಡಗು: ಕೃಷಿಕರ ಗಮನ ಸೆಳೆದ ಬಟರ್ ಫ್ರೂಟ್ ಹಣ್ಣಿನ ವೈವಿಧ್ಯತೆ ಮೇಳ!
Copy and paste this URL into your WordPress site to embed
Copy and paste this code into your site to embed