ಮಜ್ಜಿಗೆ ದೇಹಕ್ಕಷ್ಟೇ ಅಲ್ಲ, ಗಿಡಗಳಿಗೂ ಒಳ್ಳೆ ಟಾನಿಕ್ ಅಂತೆ!

ಎಲ್ಲರಿಗೂ ತಿಳಿದಿರುವಂತೆ ಮಜ್ಜಿಗೆ ಆರೋಗ್ಯಕ್ಕೆ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಹಾಗಾಗಿ ಮಜ್ಜಿಗೆ ಕುಡಿಯುವುದು ಉತ್ತಮ. ಮಜ್ಜಿಗೆಯಲ್ಲಿ ಕ್ಯಾಲ್ಸಿಯಂ ಮತ್ತು ವಿಟಮಿನ್ಗಳು ಸಮೃದ್ಧವಾಗಿವೆ. ಆದ್ದರಿಂದ ಪ್ರತಿದಿನ ಆಹಾರದ ಜೊತೆಗೆ ಮಜ್ಜಿಗೆಯನ್ನುಕುಡಿದರೆ ಆರೋಗ್ಯ ವೃದ್ಧಿಯಾಗುತ್ತದೆ. ಹೀಗಾಗಿ ಅನೇಕ ಮಂದಿ ಬೇಸಿಗೆಯಲ್ಲಿ ತಣ್ಣನೆಯ ಮಜ್ಜಿಗೆ ಕುಡಿಯಲು ಇಷ್ಟಪಡುತ್ತಾರೆ. ನಮ್ಮಲ್ಲಿ ಹಲವರು ತೂಕ ಇಳಿಸಿಕೊಳ್ಳಲು ಪ್ರತಿದಿನ ಮಜ್ಜಿಗೆ ಕುಡಿಯುತ್ತಾರೆ ವಿಜಯಪುರದಲ್ಲಿ ಭಾರೀ ಮಳೆ: ಮನೆಗಳಿಗೆ ಹೊಕ್ಕಿದ ನೀರು.. ಜನ ಜೀವನ ಅಸ್ತವ್ಯಸ್ತ! ಮಜ್ಜಿಗೆ ಕುಡಿಯೋದಕ್ಕೆ, ಅಡುಗೆಗೆ ಮಾತ್ರ ಅಲ್ಲ, ಗಿಡಗಳಿಗೂ ಉಪಯೋಗಕಾರಿ. ಇದರಲ್ಲಿರೋ … Continue reading ಮಜ್ಜಿಗೆ ದೇಹಕ್ಕಷ್ಟೇ ಅಲ್ಲ, ಗಿಡಗಳಿಗೂ ಒಳ್ಳೆ ಟಾನಿಕ್ ಅಂತೆ!