ಕಣ್ಣುಗಳ ಸುತ್ತಲೂ ಊದಿ ಕೊಳ್ಳುತ್ತಿದ್ಯಾ!? ಹಾಗಿದ್ರೆ ನಿಮ್ಮ ಕಿಡ್ನಿಗಳು ಹಾಳಾಗಿವೆ ಎಂದರ್ಥ

ಒತ್ತಡ ಎನ್ನುವುದು ಆಧುನಿಕ ಯುಗದಲ್ಲಿ ಪ್ರತಿಯೊಬ್ಬರಿಗೂ ಒಂದು ಶಾಪವಾಗಿ ಕಾಡುತ್ತಿದೆ. ಸಣ್ಣ ಮಕ್ಕಳಿಂದ ಹಿಡಿದು ವಯೋವೃದ್ಧರ ತನಕ ಪ್ರತಿಯೊಬ್ಬರು ಇಂದು ಒತ್ತಡದಲ್ಲೇ ಬದುಕುತ್ತಿದ್ದಾರೆ. ಈ ಒತ್ತಡದ ಕಾರಣ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ಕಾಡುವುದು. ಇದರಲ್ಲಿ ಮುಖ್ಯವಾಗಿ ಕಣ್ಣಿನ ಸುತ್ತಲು ಕಲೆಗಳು ಮೂಡುವುದು ಕೂಡ ಒತ್ತಡದ ಪರಿಣಾಮವೇ ಆಗಿದೆ. ಧಾರಕಾರ ಮಳೆ: ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ! ಆದರೆ ಕೇವಲ ಒತ್ತಡ ಮಾತ್ರವಲ್ಲದೆ, ಇನ್ನಿತರ ಆರೋಗ್ಯ ಸಮಸ್ಯೆಗಳಿಂದಲೂ ಕಣ್ಣಿನ ಸುತ್ತಲು ಕಪ್ಪು ವರ್ತುಲವು ನಿರ್ಮಾಣವಾಗಬಹುದು. … Continue reading ಕಣ್ಣುಗಳ ಸುತ್ತಲೂ ಊದಿ ಕೊಳ್ಳುತ್ತಿದ್ಯಾ!? ಹಾಗಿದ್ರೆ ನಿಮ್ಮ ಕಿಡ್ನಿಗಳು ಹಾಳಾಗಿವೆ ಎಂದರ್ಥ