ಮೆಟ್ರೋ 3ನೇ ಯೋಜನೆಗೆ ಸಚಿವ ಸಂಪುಟ ಅನುಮತಿ; ರಾಮನಗರ ಜಿಲ್ಲೆ ಈಗ ಬೆಂಗಳೂರು ದಕ್ಷಿಣ – ಡಿಕೆಶಿ!

ಬೆಂಗಳೂರು:- “ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, ಇನ್ನುಮುಂದೆ ಈ ಜಿಲ್ಲೆಯು ಬೆಂಗಳೂರು ದಕ್ಷಿಣ ಎಂದು ಕರೆಯಲ್ಪಡುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಹುಬ್ಬಳ್ಳಿ: 73 ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಸಮಿತಿ ಸಭೆ! ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಗುರುವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ರಾಮನಗರ ಜಿಲ್ಲಾ ಕೇಂದ್ರವಾಗಿಯೇ ಮುಂದುವರಿಯಲಿದೆ. ಕೇವಲ ಜಿಲ್ಲೆಯ ಹೆಸರನ್ನು ಮಾತ್ರ ಬೆಂಗಳೂರು ದಕ್ಷಿಣ … Continue reading ಮೆಟ್ರೋ 3ನೇ ಯೋಜನೆಗೆ ಸಚಿವ ಸಂಪುಟ ಅನುಮತಿ; ರಾಮನಗರ ಜಿಲ್ಲೆ ಈಗ ಬೆಂಗಳೂರು ದಕ್ಷಿಣ – ಡಿಕೆಶಿ!