ಮಲೆಮಹದೇಶ್ವರ ಸನ್ನಿಧಿಯಲ್ಲಿ ಸಚಿವ ಸಂಪುಟ ಸಭೆ ; ಇಲ್ಲಿದೆ ಹೈಲೈಟ್ಸ್

ಚಾಮರಾಜನರ : ಮಲೆಮಹದೇಶ್ವರ ಸನ್ನಿಧಿಯಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಈ ಐತಿಹಾಸಿಕ ಸಂಪುಟ ಸಭೆಯಲ್ಲಿ ಸುಮಾರು 3647 ಕೋಟಿ 42 ಲಕ್ಷ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಅಂಗೀಕಾರ ನೀಡಲಾಯಿತು. ಸಭೆಯಲ್ಲಿ ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ ಮೃತರಾದ ಎಲ್ಲ ಹುತಾತ್ಮರಿಗೆ ಶ್ರದ್ಧಾಂಜಲಿ ಮತ್ತು ಧರ್ಮಗುರು ಪೋಪ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕಲಬುರಗಿ ವಿಭಾಗದ ಕ್ಯಾಬಿನೆಟ್ ಸಭೆ … Continue reading ಮಲೆಮಹದೇಶ್ವರ ಸನ್ನಿಧಿಯಲ್ಲಿ ಸಚಿವ ಸಂಪುಟ ಸಭೆ ; ಇಲ್ಲಿದೆ ಹೈಲೈಟ್ಸ್