ಸಚಿವ ಸಂಪುಟ ಸಭೆ ; ಜಮ್ಮುಕಾಶ್ಮೀರದಲ್ಲಿ ನಡೆದ ಭಯೋತ್ಪಾದನೆ ಕುರಿತು ಖಂಡನಾ ನಿರ್ಣಯ

ಚಾಮರಾಜನಗರ : ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಭಯೋತ್ಪಾದನೆ ಕುರಿತು ಖಂಡನಾ ನಿರ್ಣಯ ಮಂಡಿಸಲಾಯಿತು. ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಮುಗ್ಧ ನಾಗರಿಕರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ರಾಜ್ಯ ಸರ್ಕಾರವು ತೀವ್ರವಾಗಿ ಖಂಡಿಸಿದ್ದು, ಎಲ್ಲ ಮೃತರಿಗೆ ರಾಜ್ಯದ ಜನರ ಪರವಾಗಿ ನೋವಿನ ಸಂತಾಪಗಳನ್ನು ಸಲ್ಲಿಸಲು ತೀರ್ಮಾನಿದೆ. ಉಗ್ರರ ದಾಳಿಗೆ ಮೃತಪಟ್ಟಿದ್ದ ಮಂಜುನಾಥ್ ರಾವ್ ಅಂತ್ಯಕ್ರಿಯೆ ಸಭೆಯಲ್ಲಿ ಉಗ್ರರ ದಾಳಿಗಳು ಮನುಷ್ಯ ಕುಲದ ಮೇಲೆ ನಡೆಸುತ್ತಿರುವ ಭೀಬತ್ಸ ಕೃತ್ಯಗಳು ಎಂದು ತೀರ್ಮಾನಿಸಬೇಕು. ಎಲ್ಲ … Continue reading ಸಚಿವ ಸಂಪುಟ ಸಭೆ ; ಜಮ್ಮುಕಾಶ್ಮೀರದಲ್ಲಿ ನಡೆದ ಭಯೋತ್ಪಾದನೆ ಕುರಿತು ಖಂಡನಾ ನಿರ್ಣಯ