ಮನಗೂಳಿಯಲ್ಲಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ: ಆರೋಪಿಗಳ ಪತ್ತೆಗೆ ಎಂಟು ವಿಶೇಷ ತಂಡಗಳ ರಚನೆ!

ವಿಜಯಪುರ:- ಮನಗೂಳಿ ಯಲ್ಲಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ್ಯಾಂತರ ಮೌಲ್ಯದ ಚಿನ್ನ ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಖದೀಮರ ಪತ್ತೆಗೆ ಪೊಲೀಸ್​ ಇಲಾಖೆ ಎಂಟು ವಿಶೇಷ ತಂಡಗಳು ರಚಿಸಿದೆ. ಬ್ಯಾಂಕ್​ನಲ್ಲಿದ್ದ 58 ಕೆಜಿ 975 ಗ್ರಾಂ ಚಿನ್ನಾಭರಣ ಮತ್ತು 5.20 ಲಕ್ಷ ನಗದು ಕಳ್ಳತನವಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಟಾಧಿಕಾರಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದರು. ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ವಿಶ್ವಮಟ್ಟದ ಕನ್ನಡದ ರಾಯಭಾರಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್! ಕಳೆದ ತಿಂಗಳು ಮೇ 25 … Continue reading ಮನಗೂಳಿಯಲ್ಲಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ: ಆರೋಪಿಗಳ ಪತ್ತೆಗೆ ಎಂಟು ವಿಶೇಷ ತಂಡಗಳ ರಚನೆ!