ಕಾರು ಅಪಘಾತ ಪ್ರಕರಣ ; ಆರೋಪಿ ಬಂಧಿಸಿದ ಪೊಲೀಸರ ಅಭಿನಂದಿಸಿದ ಹೆಬ್ಬಾಳ್ಕರ್

ಬೆಳಗಾವಿ : ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣದ ಆರೋಪಿ ಬಂಧನ‌ ವಿಚಾರವಾಗಿ ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ನಾನು ನಿದ್ದೆಗಣ್ಣಲ್ಲಿ ಇದ್ದೆ ಬಂದು ಅಪಘಾತ ಮಾಡಿದ್ದಾರೆ. ಮೂರು ತಿಂಗಳಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬೆಳಗಾವಿ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ನನಗೆ ಆರೋಪಿಯನ್ನು ಹಿಡಿಯುತ್ತಾರೆ ಅಂತ ಅನಿಸರಲಿಲ್ಲ. ಕಲರ್ ಮ್ಯಾಚ್ ಮಾಡಲು ಎಫ್ ಎಸ್ ಎಲ್ ಮೊರೆ ಸಹ ಹೋಗಿದರು. ಹಿಟ್ ಅಂಡ್ ರನ್ ಕೇಸ್ ಬಹುತೇಕ ಪತ್ತೆ ಆಗಲ್ಲ. ಅಪಘಾದ … Continue reading ಕಾರು ಅಪಘಾತ ಪ್ರಕರಣ ; ಆರೋಪಿ ಬಂಧಿಸಿದ ಪೊಲೀಸರ ಅಭಿನಂದಿಸಿದ ಹೆಬ್ಬಾಳ್ಕರ್