ಚೆನ್ನೈ – ಬೆಂಗಳೂರು ಕಾರಿಡಾರ್ ರಸ್ತೆಯಲ್ಲಿ ಕಾರು ಅಪಘಾತ: ತಾಯಿ ಸಾವು, ಮಗ ಗಂಭೀರ!

ಕೋಲಾರ : ಚೆನ್ನೈ – ಬೆಂಗಳೂರು ಕಾರಿಡಾರ್ ರಸ್ತೆಯಲ್ಲಿ ಕಾರು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ತಾಯಿ ಪುಷ್ಪಲತಾ (69) ಸಾವನ್ನಪ್ಪಿದ್ದಾರೆ. ಕಳವು ಪ್ರಕರಣ: 6.37 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಜಪ್ತಿ! ಮಗ ಮಂಜುನಾಥ್ ಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರು ಕೋಲಾರ ಜಿಲ್ಲೆ ಕೆಜಿಎಫ್ ಮೂಲದವರು ಎನ್ನಲಾಗಿದೆ. ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದಿದೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ಜರುಗಿದೆ.