ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಯುವತಿಯರು ಸಾವು!

ದಾವಣಗೆರೆ:- ಕಾರು-ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವತಿಯರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಕಡರನಾಯ್ಕನಹಳ್ಳಿ ಗ್ರಾಮದಲ್ಲಿ ಜರುಗಿದೆ. ಈ ರಾಶಿಯವರಿಗೆ ಉದ್ಯೋಗದಲ್ಲಿ ಕಿರಿಕಿರಿ ಮತ್ತು ಭಾರಿ ನಷ್ಟ: ಗುರುವಾರದ ರಾಶಿ ಭವಿಷ್ಯ 15 ಮೇ 2025 ಸುಮಾ, ಪಲ್ಲವಿ ಮೃತ ದುರ್ದೈವಿಗಳು. ರಾಣೇಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದ ಬೈಕ್ ಸವಾರ ಸಚಿನ್‌ಗೆ ಗಂಭೀರ ಗಾಯಗಳಾಗಿವೆ. ಸಚಿನ್ ಬುಧವಾರ ಸಂಜೆ ಸಂಬಂಧಿಗಳಾದ ಸುಮಾ ಮತ್ತು ಪಲ್ಲವಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಬರುವಾಗ ಎದುರುಗಡೆಯಿಂದ ಬಂದ ಕಾರು … Continue reading ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಯುವತಿಯರು ಸಾವು!