ಸಾರಿಗೆ ಬಸ್ಗೆ ಡಿಕ್ಕಿ ಹೊಡೆದ ಕಾರು: ಇಬ್ಬರು ದುರ್ಮರಣ- ಓರ್ವ ಗಂಭೀರ!
ಹಾವೇರಿ:- ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ಜರುಗಿದೆ. ಘಟನೆಯಿಂದ ಓರ್ವ ಗಂಭೀರ ಗಾಯಗೊಂಡಿದ್ದಾರೆ. ಧಾರಾಕಾರ ಮಳೆಗೆ ನೀರಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವ ಪತ್ತೆ: ಮೃತನ ನಿವಾಸಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ! 36 ವರ್ಷದ ಪ್ರವೀಣ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ. ಅಪಘಾತದಲ್ಲಿ ಕೊಟ್ಟೇಶ ಅಬಲೂರ ಗಾಯಗೊಂಡ ವ್ಯಕ್ತಿ. ಇವರನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. … Continue reading ಸಾರಿಗೆ ಬಸ್ಗೆ ಡಿಕ್ಕಿ ಹೊಡೆದ ಕಾರು: ಇಬ್ಬರು ದುರ್ಮರಣ- ಓರ್ವ ಗಂಭೀರ!
Copy and paste this URL into your WordPress site to embed
Copy and paste this code into your site to embed