ಡಿವೈಡರ್ ಗೆ ಕಾರು ಡಿಕ್ಕಿ: ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ!

ಬೆಂಗಳೂರು:- ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕುಟುಂಬವೊಂದು ಕೂದಲೆಳೆ ಅಂತರದಲ್ಲಿ ಬಚಾವ್ ಆಗಿರುವ ಘಟನೆ ನಗರದ ಶಿವಾನಂದ ಸರ್ಕಲ್ ಬಳಿ ಬೆಳಗಿನ ಜಾವ 4:30 ರ ಸುಮಾರಿಗೆ ಜರುಗಿದೆ. ನಿಮ್ಮ ಮನೆಯಲ್ಲೂ ಜಿರಳೆ ಕಾಟ ಜಾಸ್ತಿ ಆಗಿದ್ಯಾ!? ಡೋಂಟ್ ವರಿ, ಈ ಸಿಂಪಲ್ ಟ್ರಿಕ್ಸ್ ಫಾಲೋ ಮಾಡಿ! ಇಬ್ಬರು ಮಕ್ಕಳು ಸೇರಿದಂತೆ ಯುಸೂಫ್ ಕುಟುಂಬದ 4 ಜನ ಭದ್ರಪ್ಪ ಲೇ ಔಟ್ ನಿಂದ ಮೆಜೆಸ್ಟಿಕ್ ರೈಲ್ವೇ ನಿಲ್ದಾಣದ ಕಡೆ ತೆರಳ್ತಿದ್ದರು. ಈ ವೇಳೆ ನಿಯಂತ್ರಣ … Continue reading ಡಿವೈಡರ್ ಗೆ ಕಾರು ಡಿಕ್ಕಿ: ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ!