ಮರಕ್ಕೆ ಕಾರು ಡಿಕ್ಕಿ ; ಯತ್ನಾಳ್ ಬೆಂಬಲಿಸಿ ರಾಜೀನಾಮೆ ನೀಡಿದ್ದ ಪದಾಧಿಕಾರಿ ಮೃತ್ಯು

ವಿಜಯಪುರ: ಬಿಜೆಪಿಯಿಂದ ಯತ್ನಾಳ ಉಚ್ಛಾಟನೆ ಹಿನ್ನೆಲೆ ಯತ್ನಾಳ್‌ ಬೆಂಬಿಲಿಸಿದ್ದ ಪದಾಧಿಕಾರಿ ಇಂದು ಅಪಘಾತದಲ್ಲಿ ಸಾವನಪ್ಪಿದ್ದಾರೆ.   ಬಿಜೆಪಿ  ನಗರ ಎಸ್ಟಿ ಮೋರ್ಚಾದ ಕಾರ್ಯದರ್ಶಿಯಾಗಿದ್ದ ಸಂತೋಷ ತಟಗಾರ ಯತ್ನಾಳ‌ ಬೆಂಬಲಿಸಿ ನಿನ್ನೆ ರಾಜೀನಾಮೆ ನೀಡಿದ್ದರು. ಆದರೆ ಇಂದು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸಂತೋಷ ತಟಗಾರ ಪ್ರಯಾಣಿಸುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಸಂತೋಷ್‌ ತಟಗಾರ ಕೊನೆಯುಸಿರೆಳೆದಿದ್ದಾರೆ. ಯತ್ನಾಳ ಉಚ್ಚಾಟನೆ : ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರ ರಾಜೀನಾಮೆ ಪರ್ವ ಯತ್ನಾಳ್‌ ಪರವಾಗಿ ನಿಂತಿದ್ದ ಸಂತೋಷ್‌ ತಟಗಾರ, ಯತ್ನಾಳರನ್ನು ಪಕ್ಷದಿಂದ ಉಚ್ಚಾಟನೆ … Continue reading ಮರಕ್ಕೆ ಕಾರು ಡಿಕ್ಕಿ ; ಯತ್ನಾಳ್ ಬೆಂಬಲಿಸಿ ರಾಜೀನಾಮೆ ನೀಡಿದ್ದ ಪದಾಧಿಕಾರಿ ಮೃತ್ಯು