ಭಾರೀ ಮಳೆಗೆ ಪಲ್ಟಿ ಹೊಡೆದ ಕಾರು: ಇಬ್ಬರು ಸ್ಥಳದಲ್ಲೇ ದುರ್ಮರಣ!
ಹಾಸನ:- ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಹೊಡೆದಿರುವ ಘಟನೆ ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದ ಬಳಿ ಜರುಗಿದೆ. ಅಭಿಷೇಕ್ (27), ಶರತ್ (28) ಮೃತದುರ್ದೈವಿಗಳು. ಭಾರೀ ಮಳೆ: ಕರ್ನಾಟಕದ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ! KA 03, AK 5325 ಸಂಖ್ಯೆಯ ಎರ್ಟಿಗಾ ಕಾರಿನಲ್ಲಿ ನಾಲ್ವರು ಸ್ನೇಹಿತರು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ದಾರಿ ಮಧ್ಯೆ ಮಳೆಯಿಂದ ರಸ್ತೆ ಕಾಣದೆ ಚಾಲಕ ರಸ್ತೆ ಬದಿಯ ಕಬ್ಬಿಣದ ಡಿವೈಡರ್ಗೆ ಕಾರು ಗುದ್ದಿದ್ದಾರೆ. … Continue reading ಭಾರೀ ಮಳೆಗೆ ಪಲ್ಟಿ ಹೊಡೆದ ಕಾರು: ಇಬ್ಬರು ಸ್ಥಳದಲ್ಲೇ ದುರ್ಮರಣ!
Copy and paste this URL into your WordPress site to embed
Copy and paste this code into your site to embed