ನಡುರಸ್ತೆಯಲ್ಲೇ ಹೊತ್ತುರಿದ ಕಾರು ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಗದಗ : ಗದಗ ಹೊರವಲಯದಲ್ಲಿ ನಡುರಸ್ತೆಯಲ್ಲೇ ಕಾರೊಂದು ಧಗಧಗನೇ ಹೊತ್ತಿ ಉರಿದಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್‌ ಬಚಾವ್‌ ಆಗಿದ್ದಾರೆ.   ಈರಣ್ಣ ಜಾಲಿಹಾಳ ಅವರು ತಮ್ಮ ಕುಟುಂಬದವರೊಂದಿಗೆ ಕಾರಿನಲ್ಲಿ ಗದಗನಿಂದ ಹನುಮಸಾಗರಕ್ಕೆ ಹೊರಟಿದ್ದರು. ಕಾರು ಚಲಿಸುತ್ತಿರುವ ವೇಳೆ ಇಂಜಿನ್‌ನಲ್ಲಿ ಸ್ವಲ್ಪ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಈರಣ್ಣ ಅವರ ಕುಟುಂಬ ತಕ್ಷಣವೇ ಕಾರಿನಿಂದ ಕೆಳಗಿಳಿದಿದೆ. ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಸ್ಥಳದಲ್ಲೇ ಬೈಕ್ ಸಾವರ ಸಾವು: ಘಟನೆ ಖಂಡಿಸಿ ಪ್ರತಿಭಟನೆ ಬಳಿಕ ಕಾರು … Continue reading ನಡುರಸ್ತೆಯಲ್ಲೇ ಹೊತ್ತುರಿದ ಕಾರು ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು