Close Menu
Ain Live News
    Facebook X (Twitter) Instagram YouTube
    Saturday, May 10
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು: ಸಿಎಂ ಸಿದ್ದರಾಮಯ್ಯ ಸೂಚನೆ

    By Author AINMay 10, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರಾಜ್ಯದ ಹಿರಿಯ ಪೋಲಿಸ್ ಅಧಿಕಾರಿಗಳು , ಎಲ್ಲಾ ಮಹಾನಗರಗಳ ಆಯುಕ್ತರು, ಜಿಲ್ಲಾಧಿಕಾರಿಗಳು , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ್ದಾರೆ. ಜೊತೆಗೆ ಕೆಲವೊಂದು ಸೂಚನೆಗಳುನ್ನು ನೀಡಿದ್ದಾರೆ.

    ಸಭೆಯಲ್ಲಿ ಸಿಎಂ ನೀಡಿದ ಇತರೆ ಸೂಚನೆಗಳು..

    • ಕಾನೂನು ಸುವ್ಯವಸ್ಥೆಯೊಂದಿಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ.
    • ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿರಬೇಕು. ಈ ಕುರಿತು ರಾಜ್ಯ ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಮಾರ್ಗಸೂಚಿಯನ್ನು ಸಿದ್ಧಪಡಿಸಬೇಕು.
    • ಪ್ರಮುಖ ಸ್ಥಳಗಳಲ್ಲಿ Mock Drill ಮಾಡಲು ಸೂಚನೆ ನೀಡಲಾಗಿದೆ.
    • ರಾಷ್ಟ್ರೀಯ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆಯನ್ನು ಕಾಪಾಡಲು ಸೂಚನೆ.
    • ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು.
    • ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ ವಹಿಸಬೇಕು. ವದಂತಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು.
    • ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಫ್ಯಾಕ್ಟ್ ಚೆಕ್ ನಿರಂತರವಾಗಿ ಮಾಡಬೇಕು. ಸುಳ್ಳು ಸುದ್ದಿ ಬಗ್ಗೆ ಮೂಲದಲ್ಲೇ ಅಧಿಕೃತ ಸ್ಪಷ್ಟೀಕರಣ ನೀಡಬೇಕು.
    • ಗುಪ್ತಚರ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕು. ಸಾರ್ವಜನಿಕ ಸೇವೆ ಒದಗಿಸುವ ತಾಣಗಳಲ್ಲಿ ಹೆಚ್ಚಿನ ಸುರಕ್ಷತೆಯನ್ನು ಖಾತ್ರಿಪಡಿಸಬೇಕು.
    • ಅಕ್ರಮ ದಾಸ್ತಾನು ಮತ್ತು ಕಾಳಸಂತೆಯ ಮೇಲೆ ನಿರಂತರ ನಿಗಾವಹಿಸಿ, ಅನಗತ್ಯವಾಗಿ ಸಾಮಾಗ್ರಿಗಳ ಬೆಲೆ ಹೆಚ್ಚು ಮಾಡುವ ಪ್ರಯತ್ನಗಳನ್ನುತಡೆಯಬೇಕು.
    • ಅಗ್ನಿಶಾಮಕ ದಳದ ಕೇಂದ್ರಗಳು ದಿನದ 24ಗಂಟೆ ಸನ್ನದ್ಧ ಸ್ಥಿತಿಯಲ್ಲಿರಬೇಕು. ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆದು, ಸಹಾಯವಾಣಿ ಆರಂಭಿಸಬೇಕು.
    • ಪೌರ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಿ, ಅವರಿಗೆ ಸೂಕ್ತ ತರಬೇತಿಯನ್ನು ಒದಗಿಸಬೇಕು. ಎಲ್ಲಾ ಜಿಲ್ಲೆಗಳಲ್ಲಿ ಪೌರ ರಕ್ಷಣಾ ವ್ಯವಸ್ಥೆಗೆ ಸ್ವಯಂಸೇವಕರನ್ನು ನೇಮಕ ಮಾಡುವ ಕಾರ್ಯ ಆರಂಭಿಸಬೇಕು. ಆನ್ಲೈನ್ನಲ್ಲಿ ಹೆಸರು ನೋಂದಾಯಿಸಲು ವ್ಯವಸ್ಥೆ ಕಲ್ಪಿಸಬೇಕು.
    • ಕರಾವಳಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಬೇಕು. ಎಲ್ಲಾ ಪ್ರಮುಖ ಸ್ಥಳಗಳಲ್ಲಿ ನಿರಂತರ ಗಸ್ತು ವ್ಯವಸ್ಥೆ ಮಾಡಬೇಕು.
    • ಪರಿಸ್ಥಿತಿಯನ್ನು ದುರುಪಯೋಗ ಪಡಿಸಿಕೊಂಡು ದೇಶದ, ರಾಜ್ಯದ ಸಹಭಾಳ್ವೆಗೆ ಧಕ್ಕೆ ತರುವ, ಕೋಮುಭಾವನೆ ಕೆರಳಿಸಿ, ಕೋಮು ವಿಭಜನೆ ತರಲು, ದೇಶದ ಭದ್ರತೆಗೆ ಅಪಾಯ ತರಲು ಷಡ್ಯಂತ್ರ ನಡೆಸುತ್ತಿರುವ ಎಲ್ಲರ ಪಟ್ಟಿ ಸಿದ್ದಪಡಿಸಿ ಕಾನೂನು ಕ್ರಮಕ್ಕೆ ಒಳಪಡಿಸಲು ಎಲ್ಲಾ DC , SP ಗಳು ಕ್ರಮ ವಹಿಸಬೇಕು.
    • ಕೋಮು ಸಾಮರಸ್ಯ ಕದಡುವ ಪ್ರಯತ್ನಗಳ ಮೇಲೆ ನಿಗಾ ಇರಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
    • ಕೋಮು ಗೂಂಡಾಗಳ ಪಟ್ಟಿಯನ್ನು update  ಮಾಡಬೇಕು. ಅವರ ಮೇಲೆ ನಿಗಾ ಇಡಬೇಕು.

    Demo
    Share. Facebook Twitter LinkedIn Email WhatsApp

    Related Posts

    ಭಾರತ-ಪಾಕಿಸ್ತಾನ ಉದ್ವಿಗ್ನತೆ: ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

    May 10, 2025

    India Pakistan War: ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಅಧಿಕೃತ ವಿಡಿಯೋ ಬಿಡುಗಡೆ ಮಾಡಿದ ಸೇನೆ!

    May 10, 2025

    ಪಾಕ್ ದಾಳಿಗೆ ಗೋರಂಟ್ಲು ಯೋಧ ಹುತಾತ್ಮ: ಬೆಂಗಳೂರಿಗೆ ಆಗಮಿಸಿದ ಮುರಳಿ ನಾಯಕ್ ಪಾರ್ಥಿವ ಶರೀರ

    May 10, 2025

    India Pakistan War: ಸುಳ್ಳು ಪೋಸ್ಟ್ ಹಾಕುವ ವಿಚಾರ: ಸಚಿವ ಪರಮೇಶ್ವರ್ ಹೇಳಿದ್ದೇನು..?

    May 10, 2025

    ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಹೋರಾಡುತ್ತಿರುವಾಗ ನನ್ನ ಜನ್ಮದಿನಾಚರಣೆ ಬೇಡ: ಡಿ.ಕೆ. ಶಿವಕುಮಾರ್ ಮನವಿ

    May 10, 2025

    Murder Case: ಬೆಂಗಳೂರಲ್ಲಿ ಮತ್ತೊಂದು ಬರ್ಬರ ಹತ್ಯೆ: ಸಿಮೆಂಟ್ ಇಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆ

    May 10, 2025

    ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ವೈದ್ಯರ ನಿವೃತ್ತಿ ವಯಸ್ಸನ್ನು 60 ರಿಂದ 65ಕ್ಕೆ ಹೆಚ್ಚಳ: ಹೆಚ್.ಕೆ.ಪಾಟೀಲ್

    May 10, 2025

    IMF: ಭಾರತದ ತೀವ್ರ ವಿರೋಧದ ನಡುವೆಯೂ ಪಾಕಿಸ್ತಾನಕ್ಕೆ ಐಎಂಎಫ್‌ ಸಾಲ ಮಂಜೂರು!

    May 10, 2025

    ಚಾಣಕ್ಯನ ಪ್ರಕಾರ ಈ ಕೆಲಸ ಮಾಡಿದ್ರೆ ಸಾಕು ಜೀವನದ ಪ್ರತಿ ಹೆಜ್ಜೆಯಲ್ಲೂ ಸಿಗುತ್ತೆ ಸಂತೋಷ-ಯಶಸ್ಸು..!

    May 10, 2025

    ಟ್ಯಾಂಕರ್‌ ವಾಟರ್‌ ಮಾಫಿಯಾಗೆ ಬ್ರೇಕ್‌: ಸಂಚಾರಿ ಕಾವೇರಿಗೆ ಡಿ.ಕೆ. ಶಿವಕುಮಾರ್ ಚಾಲನೆ

    May 9, 2025

    ಸೂಸೈಡ್ ಬಾಂಬರ್ ಆಗೋಕೆ I AM READY: ಕೇಸರಿ ಟೀಂಗೆ ಸಚಿವ ಜಮೀರ್‌ ಟಕ್ಕರ್‌

    May 9, 2025

    ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ಬೆಂಗಳೂರಲ್ಲಿ ನಡೆದ ತಿರಂಗಾ ಯಾತ್ರೆಗೆ ಬಾರೀ ಜನಸ್ಪಂದನ: ಡಿ.ಕೆ ಶಿವಕುಮಾರ್

    May 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.