ಧಾರಕಾರ ಮಳೆ: ಇಂದು ಕೊಡಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮುಂದುವರೆದ ಭಾರಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ ಸೇರಿದಂತೆ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚಿನ ಗಾಳಿ-ಮಳೆ ಸಾಧ್ಯತೆ ಹಿನ್ನೆಲೆ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಒಂದು ದಿನಕ್ಕೆ ಸೀಮಿತವಾಗಿ ರಜೆ ಘೋಷಿಸಲಾಗಿದೆ. ಅಂಗನವಾಡಿಗೆ ಸಂಬಂಧಿಸಿದಂತೆ ರಜೆ ದಿನಗಳ ಪೂರಕ ಪೌಷ್ಟಿಕ ಆಹಾರವನ್ನು ಟಿಹೆಚ್ಆರ್ ರೂಪದಲ್ಲಿ ಫಲಾನುಭವಿಗಳಿಗೆ ಮನೆಗೆ ವಿತರಿಸಲು ಕ್ರಮ ವಹಿಸುವುದು … Continue reading ಧಾರಕಾರ ಮಳೆ: ಇಂದು ಕೊಡಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!
Copy and paste this URL into your WordPress site to embed
Copy and paste this code into your site to embed