ಜನಿವಾರ ತೆಗೆಸಿದ ಪ್ರಕರಣ: ಇಬ್ಬರ ಬಂಧನ – ಪೊಲೀಸ್ ಕಮಿಷನರ್ ಎಸ್.ಡಿ.ಶರಣಪ್ಪ ಹೇಳಿದ್ದಿಷ್ಟು.!

ಕಲಬುರಗಿ: ಬೀದರ್​, ಶಿವಮೊಗ್ಗದಲ್ಲಿ ಸಿಇಟಿ ಬರೆಯಲು ಜನಿವಾರ ತೆಗೆಸಿದ ಪ್ರಕರಣ ಮಾಸುವ ಮುನ್ನವೇ ಕಲಬುರಗಿಯಲ್ಲಿ ಮತ್ತೆ ಜನಿವಾರ ವಿವಾದ ಭುಗಿಲೆದ್ದಿದೆ. ನೀಟ್ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಜನಿವಾರ ತೆಗೆದು ಬಾ ಅಂತ ಹೇಳಿದ್ದು ಮತ್ತೇ ಬ್ರಾಹ್ಮಣ ಸಮಾಜ ಕೆರಳಿಸುವಂತೆ ಮಾಡಿದೆ. ಸಮುದಾಯದ ಪ್ರತಿಭಟನೆ ಬಳಿಕ ಪೊಲೀಸರು ಇಬ್ಬರು ನೀಟ್ ಸಿಬ್ಬಂದಿ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ. ಇನ್ನೂ ಈ ಘಟನೆಗೆ ಸಂಬಂಧಿಸಿದಂತೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಲಬುರಗಿ ನಗರ ಪೊಲೀಸ್ ಕಮಿಷನರ್​ ಎಸ್.ಡಿ.ಶರಣಪ್ಪ, ಪರೀಕ್ಷಾ ಕೇಂದ್ರದ ಸಿಬ್ಬಂದಿಯಾದ … Continue reading ಜನಿವಾರ ತೆಗೆಸಿದ ಪ್ರಕರಣ: ಇಬ್ಬರ ಬಂಧನ – ಪೊಲೀಸ್ ಕಮಿಷನರ್ ಎಸ್.ಡಿ.ಶರಣಪ್ಪ ಹೇಳಿದ್ದಿಷ್ಟು.!