ಸಿಲಿಕಾನ್ ಸಿಟಿಗೆ ಹೆಮ್ಮಾರಿ ಆತಂಕ: ಬೆಂಗಳೂರಿನಲ್ಲಿ 200 ರ ಗಡಿ ದಾಟಿದ ಕೋವಿಡ್ ಕೇಸ್!
ಬೆಂಗಳೂರು:- ಕರ್ನಾಟಕ ಸೇರಿ ದೇಶದಾದ್ಯಂತ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಆತಂಕ ದುಪ್ಪಟ್ಟು ಮಾಡಿದೆ. ಅದರಲ್ಲೂ ಕೋವಿಡ್ ಸೋಂಕಿಗೆ ರಾಜಧಾನಿ ಬೆಂಗಳೂರೇ ಹಾಟ್ಸ್ಪಾಟ್ ಆಗುತ್ತಿರುವುದು ನಿದ್ದೆಗೆಡಿಸಿದೆ. ಮುಂದುವರಿದ ಮಳೆ ಅವಾಂತರ: 80 ವರ್ಷದ ಹಳೇ ಶಾಲಾ ಕಟ್ಟಡ ದಿಢೀರ್ ಕುಸಿತ.. ತಪ್ಪಿದ ಅನಾಹುತ! ರಾಜ್ಯದಲ್ಲಿ ದಾಖಲಾಗುವ ಒಟ್ಟು ಕೊರೊನಾ ಪ್ರಕರಣಗಳಲ್ಲಿ ಶೇ 75 ಕ್ಕಿಂತ ಹಚ್ಚು ಬೆಂಗಳೂರಿನಲ್ಲಿಯೇ ಪತ್ತೆಯಾಗಿವೆ. ಸಕ್ರಿಯ ಪ್ರಕಣಗಳಲ್ಲಿಯೂ ಬೆಂಗಳೂರೇ ಸಿಂಹಪಾಲು ಹೊಂದಿದೆ. ಕಳೆದ 20 ದಿನಗಳಲ್ಲಿ ರಾಜ್ಯದಲ್ಲಿ 171ಕ್ಕಿಂತ ಹೆಚ್ಚು ಪ್ರಕರಣಗಳು ದೃಢಪಟ್ಟಿದ್ದು, … Continue reading ಸಿಲಿಕಾನ್ ಸಿಟಿಗೆ ಹೆಮ್ಮಾರಿ ಆತಂಕ: ಬೆಂಗಳೂರಿನಲ್ಲಿ 200 ರ ಗಡಿ ದಾಟಿದ ಕೋವಿಡ್ ಕೇಸ್!
Copy and paste this URL into your WordPress site to embed
Copy and paste this code into your site to embed