ನೀಟ್ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ: ಇಬ್ಬರು ಪರೀಕ್ಷಾ ಸಿಬ್ಬಂದಿ ವಿರುದ್ಧ FIR

ಕಲಬುರಗಿ: ಬೀದರ್​, ಶಿವಮೊಗ್ಗದಲ್ಲಿ ಸಿಇಟಿ ಬರೆಯಲು ಜನಿವಾರ ತೆಗೆಸಿದ ಪ್ರಕರಣ ಮಾಸುವ ಮುನ್ನವೇ ಕಲಬುರಗಿಯಲ್ಲಿ ಮತ್ತೆ ಜನಿವಾರ ವಿವಾದ ಭುಗಿಲೆದ್ದಿದೆ. ನೀಟ್ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಜನಿವಾರ ತೆಗೆದು ಬಾ ಅಂತ ಹೇಳಿದ್ದು ಮತ್ತೇ ಬ್ರಾಹ್ಮಣ ಸಮಾಜ ಕೆರಳಿಸುವಂತೆ ಮಾಡಿದೆ. ಇನ್ನೂ ಈ ಘಟನೆಗೆ ಸಂಬಂಧಿಸಿದಂತೆ ಕಲಬುರಗಿಯ ಇಬ್ಬರು ಪರೀಕ್ಷಾ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ನೀಟ್ ಪರೀಕ್ಷೆಯಲ್ಲಿ ಪರೀಕ್ಷಾ ಸಿಬ್ಬಂದಿ ಶರಣಗೌಡ ಹಾಗೂ ಗಣೇಶ್, ಪರೀಕ್ಷಾರ್ಥಿ ಶ್ರೀಪಾದ್ ಪಾಟೀಲ್ ಧರಿಸಿದ್ದ ಜನಿವಾರ ತೆಗೆಸಿದ್ದರು. … Continue reading ನೀಟ್ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ: ಇಬ್ಬರು ಪರೀಕ್ಷಾ ಸಿಬ್ಬಂದಿ ವಿರುದ್ಧ FIR