ಜನಗಣತಿಯ ಜೊತೆಗೆ ದೇಶಾದ್ಯಂತ ಜಾತಿಗಣತಿ: ಇದು ಕೇಂದ್ರದ ಐತಿಹಾಸಿಕ ತೀರ್ಮಾನ ಎಂದ ಮಾಜಿ ಸಚಿವ ಎಚ್ ಆಂಜನೇಯ !

ವಿಜಯಪುರ:- ಜನಗಣತಿಯ ಜೊತೆ ಜಾತಿ ಗಣತಿ ನಡೆಸಲು ತೀರ್ಮಾನಿಸಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಐತಿಹಾಸಿಕ ತೀರ್ಮಾನ ಸ್ವಾಗತಾರ್ಹ ಎಂದು ಮಾಜಿ ಸಚಿವ ಎಚ್ ಆಂಜನೇಯ ಹೇಳಿದ್ದಾರೆ. ಕಬ್ಬೂರ ಪಟ್ಟಣ ಪಂಚಾಯತಿ ಮುಖ್ಯಧಿಕಾರಿಯಿಂದ ತುಘಲಕ್ ಆಡಳಿತ: ಕಚೇರಿಗೆ ಬೀಗ ಜಡಿದ ಸಾರ್ವಜನಿಕರು! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು,ರಾಹುಲ್ ಗಾಂಧಿ ಜನಗಣತಿ ಆಗಬೇಕು ಅಂತಾ ಹೇಳಿದ್ರೂ. ಅದೇ ರೀತಿ ಪ್ರಧಾನಿ ಮೋದಿ ಅವರು ಜನಗಣತಿ ಜೊತೆಗೆ ಜಾತಿ ಗಣತಿ ಮಾಡ್ತೆವೆ ಅಂತಾ ಹೇಳಿದ್ದಾರೆ. ಈ ಐತಿಹಾಸಿಕ ತೀರ್ಮಾನವನ್ನ … Continue reading ಜನಗಣತಿಯ ಜೊತೆಗೆ ದೇಶಾದ್ಯಂತ ಜಾತಿಗಣತಿ: ಇದು ಕೇಂದ್ರದ ಐತಿಹಾಸಿಕ ತೀರ್ಮಾನ ಎಂದ ಮಾಜಿ ಸಚಿವ ಎಚ್ ಆಂಜನೇಯ !