ಮತ್ತೆ ಮುಂದಕ್ಕೆ ಹೋಯ್ತು ಜಾತಿಗಣತಿ: ಏ.17ರಂದು ವಿಶೇಷ ಸಂಪುಟ ಸಭೆಗೆ ನಿರ್ಧಾರ

ಬೆಂಗಳೂರು: ಲಿಂಗಾಯತ, ಒಕ್ಕಲಿಗ ಸಮುದಾಯಗಗಳ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಜಾತಿ ಗಣತಿ ವರದಿ ಸ್ವೀಕಾರ ಮಾಡೋ ಬಗ್ಗೆ ಏಪ್ರಿಲ್‌ 17ರಂದು ವಿಶೇಷ ಸಂಪುಟ ಸಭೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಜಾತಿ ಗಣತಿ ವರದಿ ಬಗ್ಗೆ ಕೂಲಂಕಶ ಚರ್ಚೆ ನಡೆಸಬೇಕಿದೆ. ಹೀಗಾಗಿ ಏ.17ರಂದು ವಿಶೇಷ ಸಂಪುಟ ಸಭೆ ನಡೆಸಿ ಮುಂದಿನ ನಿರ್ಧಾರಕ್ಕೆ ಬರಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಕ್ಕೆ ಬರಲಾಗಿದೆ. ಜಾತಿ … Continue reading ಮತ್ತೆ ಮುಂದಕ್ಕೆ ಹೋಯ್ತು ಜಾತಿಗಣತಿ: ಏ.17ರಂದು ವಿಶೇಷ ಸಂಪುಟ ಸಭೆಗೆ ನಿರ್ಧಾರ