ಜಾತಿಗಣತಿ ವರದಿ ಸಂಪುಟದಲ್ಲಿ ಮಂಡನೆಯಾಗಿದೆ, ಚರ್ಚೆಯಾಗಿಲ್ಲ ; ಗೃಹ ಸಚಿವ ಜಿ.ಪರಮೇಶ್ವರ್

ತುಮಕೂರು : ಜಾತಿಗಣತಿ ವರದಿ ಸಂಪುಟದಲ್ಲಿ ಮಂಡನೆಯಾಗಿದೆ ಅಷ್ಟೇ, ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ಪ್ರತಿಕ್ರಿಯಿಸಿದರು.   ತಿಪಟೂರಿನಲ್ಲಿ ಮಾತನಾಡಿದ ಅವರು,  ಜಾತಿಗಣತಿ ವರದಿಯಲ್ಲಿ ಏನಿದೆ ಎಲ್ಲಾ ಓದಿಕೊಂಡು,  ಮುಂದಿನ ಸಚಿವ ಸಂಪುಟದಲ್ಲಿ ವಿಶೇಷ ಸಭೆ ಕರೆದಿದ್ದಾರೆ. ಏಪ್ರಿಲ್ 17 ರಂದು ಕರೆದಿದ್ದಾರೆ. ಬರೀ ಅದೊಂದೆ ವಿಚಾರ ಇರಬೇಕು ಬೇರೆ ಏನು ಇರಬಾರದು ಅಂತಾ ಸಿಎಂ ಸೂಚನೆ ನೀಡಿದ್ದಾರೆ. ಮುಂದಿನ 17 ರಂದು ನಡೆಯುವ ಸಚಿವ ಸಂಪುಟದಲ್ಲಿ ಈ ವರದಿ ಬಗ್ಗೆ ಚರ್ಚೆ ಆಗಲಿದೆ ಎಂದರು. ನನಗೂ … Continue reading ಜಾತಿಗಣತಿ ವರದಿ ಸಂಪುಟದಲ್ಲಿ ಮಂಡನೆಯಾಗಿದೆ, ಚರ್ಚೆಯಾಗಿಲ್ಲ ; ಗೃಹ ಸಚಿವ ಜಿ.ಪರಮೇಶ್ವರ್