ಜಾತಿಗಣತಿ ಮಂಡನೆ ಲಿಂಗಾಯತರ ಸಂಖ್ಯೆ ಕಡಿಮೆ ; ಸಚಿವ ಎಂ.ಬಿ.ಪಾಟೀಲ್ ಹೇಳಿದ್ದೇನು..?

ವಿಜಯಪುರ : ಸಚಿವ ಸಂಪುಟದಲ್ಲಿ ಜಾತಿ ಗಣತಿ ಮಂಡನೆ ವಿಚಾರವಾಗಿ ವಿಜಯಪುರ ‌ನಗರದಲ್ಲಿ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.   ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ವರದಿ ಕಾಪಿ ತರಿಸಿಕೊಂಡಿದ್ದೇನೆ ಅದನ್ನು ನೋಡಿ ಹೇಳುವೆ. ಜಾತಿ ಗಣತಿ ವರದಿಯ ಅಧ್ಯಯನ ಮಾಡಿ ನಾವು ಅರ್ಥ ಮಾಡಿಕೊಳ್ಳಬೇಕು.  ಜಾತಿಗಣತಿ ವರದಿಯ ವಿಚಾರವಾಗಿಯೇ ವಿಶೇಷ ಸಭೆ ಎಪ್ರಿಲ್‌ 17ರಂದು ನಡೆಯಲಿದೆ. ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವಿಚಾರವೊಂದೇ ಚರ್ಚೆಯಾಗಲಿದೆ. ಸಭೆಯಲ್ಲಿ ನಮ್ಮ ಅಭಿಪ್ರಾಯಗಳನ್ನು ಹೇಳುತ್ತೇವೆ ಎಂದರು. … Continue reading ಜಾತಿಗಣತಿ ಮಂಡನೆ ಲಿಂಗಾಯತರ ಸಂಖ್ಯೆ ಕಡಿಮೆ ; ಸಚಿವ ಎಂ.ಬಿ.ಪಾಟೀಲ್ ಹೇಳಿದ್ದೇನು..?