Browsing: about

ಸ್ವೀಡಿಷ್ ನಗರದ ಓರೆಬ್ರೊದಲ್ಲಿರುವ ಶಾಲೆಯೊಂದರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.…

ದಮಾಸ್ಕಸ್: ಉತ್ತರ ಸಿರಿಯಾದ ಮ್ಯಾಂಬಿಜ್ ನಗರದಲ್ಲಿ ನಡೆದ ಕಾರು ಬಾಂಬ್ ಸ್ಫೋಟದಲ್ಲಿ 19 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮೃತರಲ್ಲಿ ಹೆಚ್ಚಿನವರು ಮಹಿಳಾ ಕೃಷಿ ಕಾರ್ಮಿಕರು ಎಂದು…

ಒಟ್ಟಾವ: ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಜೊತೆ ಕೆನಡಾ ಪ್ರಧಾನಿ ಜೆಸ್ಟಿನ್ ಟ್ರೂಡೊ ಮಾತುಕತೆ ನಡೆಸಿದ್ದಾರೆ. ಕೆನಡಾದಿಂದ ರಫ್ತಾಗುವ ಉತ್ಪನ್ನಗಳ ಮೇಲೆ ಟ್ರಂಪ್ ಸರ್ಕಾರ ವಿಧಿಸಿರುವ…

ಕೇಪ್ ಟೌನ್:- ಹಿಂದೂ ವಿದ್ಯಾರ್ಥಿಯ ಮಣಿಕಟ್ಟಿನಿಂದ ಧಾರ್ಮಿಕ ದಾರವನ್ನು ಕತ್ತರಿಸಿರುವ ಘಟನೆ ದಕ್ಷಿಣ ಆಫ್ರಿಕಾದಲ್ಲಿ ಜರುಗಿದೆ. https://ainlivenews.com/a-khaki-pistol-that-made-a-loud-noise-murder-accused-shot-in-the-leg/ ಘಟನೆ ಕಳೆದ ವಾರ ಕ್ವಾಜುಲು-ನಟಾಲ್ ಪ್ರಾಂತ್ಯದ ಡ್ರೇಕೆನ್ಸ್‌ಬರ್ಗ್ ಮಾಧ್ಯಮಿಕ…

ನವದೆಹಲಿ: ಅಮೇರಿಕಾ ವಿರುದ್ಧ ಕೆನಡಾ ತಿರುಗಿ ಬಿದಿದ್ದು ಶೇ.26 ರಷ್ಟು ಸುಂಕ ವಿಧಿಸಿದೆ. ಈ ಕುರಿತು ಪೋಸ್ಟ್ ಮಾಡಿರುವ ಟ್ರೂಡೊ, ನಮಗೆ ಇದು ಬೇಕಾಗಿಲ್ಲ, ಆದರೆ ಕೆನಡಾ ಸಿದ್ಧವಾಗಿದೆ”…

ಇಸ್ಲಾಮಾಬಾದ್: ಬಲೂಚಿಸ್ತಾನದಲ್ಲಿ ಪ್ರತ್ಯೇಕತಾವಾದಿಗಳು ಪಾಕಿಸ್ತಾನ ಸೇನೆಗೆ  ದೊಡ್ಡ ಆಘಾತ ನೀಡಿದ್ದಾರೆ. ಕೇವಲ 24 ಗಂಟೆಗಳಲ್ಲಿ ಬರೋಬ್ಬರಿ 41 ಮಂದಿ ಪಾಕಿಸ್ತಾನ ಸೈನಿಕರನ್ನು ಹತ್ಯೆ ಮಾಡಿದ್ದಾರೆ. ಬಲೂಚಿಸ್ತಾನದಲ್ಲಿ ಪಾಕಿಸ್ತಾನ ಸೇನೆ…

ಫಿಲಡೆಲ್ಫಿಯಾ: ಪೆನ್ಸಿಲ್ವೆನಿಯಾದ ಅತಿದೊಡ್ಡ ನಗರವಾದ ಫಿಲಡೆಲ್ಫಿಯಾದಲ್ಲಿ ಲಘು ವಿಮಾನ ಪತನಗೊಂಡಿದ್ದು ಕನಿಷ್ಠ 6 ಮಂದಿ ಸಾವಪ್ಪಿದ್ದಾರೆ ಎಂದು ವರದಿಯಾಗಿದೆ. ದುರಂತದಲ್ಲಿ ಸ್ಥಳೀಯರೂ ಸಾವನ್ನಪ್ಪಿದ್ದು ಹೆಚ್ಚಿನ ಸಾವುನೋವುಗಳಾಗಿರುವ ಸಾಧ್ಯತೆಗಳಿವೆ ಎಂದು…

ಇಸ್ಲಾಮಾಬಾದ್‌: ಬಲೂಚಿಸ್ತಾನದ ವಾಯುವ್ಯ ಪ್ರದೇಶದಲ್ಲಿ ಪ್ರತ್ಯೇಕತಾವಾದಿ ದಂಗೆಕೋರರೊಂದಿಗಿನ ಘರ್ಷಣೆಯಲ್ಲಿ ಪಾಕಿಸ್ತಾನದ 18 ಸೈನಿಕರು ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 23 ಬಂಡುಕೋರರು ಸಾವನ್ನಪ್ಪಿದ್ದರೆ ಎಂದು ಪಾಕ್ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಅಫ್ಘಾನಿಸ್ತಾನದ…

ಇಸ್ಲಾಮಾಬಾದ್‌: ತನ್ನ ಮಾತಿಗೂ ಬೆಲೆ ಕೊಡದೆ ಟಿಕ್‌ಟಾಕ್‌ನಲ್ಲಿ ವೀಡಿಯೋ ಮಾಡಿ ಪೋಸ್ಟ್‌ ಮಾಡಿದ್ದಕ್ಕಾಗಿ ತಂದೆಯೋರ್ವ ತನ್ನ 15 ವರ್ಷದ ಮಗಳನ್ನೇ ಗುಂಡಿಕ್ಕಿ ಕೊಂದಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಕಳೆದ…

ವಾಷಿಂಗ್ಟನ್: 64 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಅಮೆರಿಕನ್ ಏರ್‌ಲೈನ್ಸ್ ಜೆಟ್ ವಿಮಾನವು ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿದ ಪರಿಣಾಮ ವಿಮಾನದಲ್ಲಿದ್ದ ಅಷ್ಟು ಪ್ರಯಾಣಿಕರು ಮೃತಪಟ್ಟಿದ್ದಾರೆ. ಘಟನೆ…