Browsing: ಜಿಲ್ಲೆ

ಹುಬ್ಬಳ್ಳಿ:- ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. https://ainkannada.com/terrorist-attack-in-kashmir-siddaramaiah-says-centres-intelligence-failure/ ಈ ಸಂಬಂಧ ಮಾತನಾಡಿದ ಅವರು, ಪಹಲ್ಗಾಮ್‌ನಲ್ಲಿ ನಡೆದ…

ಚಾಮರಾಜನಗರ: ಕಾಶ್ಮೀರದಲ್ಲಿ ಉಗ್ರರ ದಾಳಿ ಪ್ರಕರಣಕ್ಕೆ ಸಂಬAಧಿಸಿದAತೆ ಸಚಿವ ಕೆ.ವೆಂಕಟೇಶ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬAಧ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾತಾದಿದ ಅವರು, ಉಗ್ರರ ದಾಳಿ ಅತ್ಯಂತ…

ವಿಜಯಪುರ: ಜಮ್ಮು ಕಾಶ್ಮೀರದ ಪೆಹಲ್ಗಾಮದಲ್ಲಿ ನಿನ್ನೆ ನಡೆದ ಭಯೋತ್ಪಾದಕರ ದಾಳಿಗೆ ಕೂಡಲೇ ಪ್ರತೀಕಾರವನ್ನು ತೆಗೆದುಕೊಳ್ಳಬೇಕಾದರೆ ಕಾಶ್ಮೀರ ಕಣಿವೆಯಲ್ಲಿ ಅಡಿಗಿ ಕುಳಿತಿರುವ ಉಗ್ರಗಾಮಿಗಳನ್ನು ನಿರ್ದಾಕ್ಷಣಿವಾಗಿ ಗುಂಡಿಕ್ಕಿ ಕೊಲ್ಲಬೇಕು ಎಂದು…

ಹುಬ್ಬಳ್ಳಿ: ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ಕಾಶ್ಮೀರದಲ್ಲಿ ಶಾಂತಿ ನೆಲೆಸಿತ್ತು ಎಂದು  ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರುಭದ್ರತಾ ವ್ಯವಸ್ಥೆ ಸರಿಯಿದೆ ಎಂದು…

ಹುಬ್ಬಳ್ಳಿ: ಇಂದಿನ ಕ್ರಿಯಾತ್ಮಕ ಉದ್ಯೋಗ ಮಾರುಕಟ್ಟೆಯಲ್ಲಿ ಯಶಸ್ಸಿಗೆ ಅಗತ್ಯವಾದ ಪ್ರಾಯೋಗಿಕ ಕೌಶಲ್ಯಗಳು ಮತ್ತು ಸುಧಾರಿತ ತಂತ್ರಜ್ಞಾನಗಳಿಗೆ ಒಡ್ಡಿಕೊಳ್ಳುವ ಮೂಲಕ ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಸಬಲೀಕರಣಗೊಳಿಸಲು ನಾವು ಬದ್ಧರಾಗಿದ್ದೇವೆ ಎಂದು…

ದೊಡ್ಡಬಳ್ಳಾಪುರ: ಮಹಿಳೆಯೊರ್ವಳು ಬಾಡಿಗೆ ಕೊಟ್ಟ ಮನೆ  ಮಾಲೀಕನ ಮನೆಗೇ ಹಾಕಿದ ಘಟನೆ ದೊಡ್ಡಬಳ್ಳಾಪುರದ ಪಾಲನಜೋಗನಹಳ್ಳಿಯಲ್ಲಿ ನಡೆದಿದೆ. ಮುನಿಸ್ವಾಮಿ (75) ಮನೆ ಮಾಲೀಕನಾಗಿದ್ದು, ಮಮತಾ(25)  ಕಳ್ಳತನ ಮಾಡಿರುವ ಆರೋಪಿಯಾಗಿದ್ದಾಳೆ.…

ಮೈಸೂರು: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್​ನ ಬೈಸರನ್ ಕಣಿವೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಭಯೋತ್ಪಾದಕರು ಭಾರತಕ್ಕೆ ದೊಡ್ಡ ಆಘಾತ ನೀಡಿದ್ದಾರೆ. ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ…

ಕಲಘಟಗಿ: ತಾಲೂಕಿನ ದುಮ್ಮವಾಡ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಸಾರಾಯಿ ಮಾರಾಟ ತಡೆಗಟ್ಟಲು ಆಗ್ರಹಿಸಿ ಗ್ರಾಮ ಪಂಚಾಯತ್ ಮತ್ತು ತಾಲೂಕು ಅಬಕಾರಿ ಇಲಾಖೆಗೆ ಜನಹೋರಾಟ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.…

ಬೀದರ್: ಜನಿವಾರ ವಿವಾದದಿಂದ ಸಿಇಟಿ ಪರೀಕ್ಷೆಯಿಂದ ವಚಿಂತನಾಗಿದ್ದ ವಿದ್ಯಾರ್ಥಿ ಸುಚಿವ್ರತ್ ಕುಲಕರ್ಣಿರವರ ಕುಟುಂಬಕ್ಕೆ ಮುಖ್ಯಮಂತ್ರಿಗಳು ಕನಿಷ್ಠ ಹತ್ತು ಲಕ್ಷ ರೂ.ಗಳ ಆರ್ಥಿಕ ನೆರವು ನೀಡಬೇಕು ಎಂದು ಮಾಜಿ…