ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಎರಡನೇ ಟೆಸ್ಟ್‌ನ ಮೊದಲ ದಿನದಾಟದ ಅಂತ್ಯಕ್ಕೆ ಭಾರತ 5 ವಿಕೆಟ್‌ಗಳಿಗೆ 310 ರನ್ ಗಳಿಸಿ, ಅಂತಿಮ ಸೆಷನ್‌ನ ಆರಂಭದಲ್ಲಿ ಉಂಟಾದ ಕುಸಿತದಿಂದ ಅದ್ಭುತವಾಗಿ ಚೇತರಿಸಿಕೊಂಡಿದೆ.…
Browsing: ಕ್ರೀಡೆ
ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ವಿರುದ್ಧ ಫ್ಯಾನ್ಸ್ ಆಕ್ರೋಶ ಹೊರ ಹಾಕಿದ್ದಾರೆ. ಎಡ್ಜ್‌ಬಾಸ್ಟನ್ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನವೇ ಟೀಂ ಇಂಡಿಯಾದ…
2025 ರ ಏಷ್ಯಾ ಕಪ್ ವೇಳಾಪಟ್ಟಿಯ ಬಗ್ಗೆ ಕ್ರಿಕೆಟ್ ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಇತ್ತೀಚಿನ ಮಾಹಿತಿಯ ಪ್ರಕಾರ, ಈ ಪ್ರತಿಷ್ಠಿತ ಪಂದ್ಯಾವಳಿ ಸೆಪ್ಟೆಂಬರ್ 5 ರಂದು ಯುನೈಟೆಡ್ ಅರಬ್…
ಕೋಲ್ಕತ್ತಾ: ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಕೋಲ್ಕತ್ತಾ ಹೈಕೋರ್ಟ್ ಮಹತ್ವದ ಆದೇಶಗಳನ್ನು ನೀಡಿದೆ. ಅವರ ಪತ್ನಿ ಹಸಿನ್ ಜಹಾನ್ ಮತ್ತು ಅವರ ಮಗಳಿಗೆ ಪ್ರತಿ ತಿಂಗಳು…
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಹಾಗೂ ಟೀಮ್ ಇಂಡಿಯಾದ ವೇಗಿ ಮೊಹಮ್ಮದ್ ಸಿರಾಜ್ ಅವರು, ಹೈದರಾಬಾದ್‌ನಲ್ಲಿ ‘ಜೋಹರ್ಫಾ’ ಎಂಬ ಹೆಸರಿನ ತಮ್ಮ ಮೊದಲ ರೆಸ್ಟೋರೆಂಟ್…
ದುಬೈ: ಭಾರತೀಯ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ಐಸಿಸಿ ಟಿ20 ಶ್ರೇಯಾಂಕದಲ್ಲಿ ಮೂರನೇ ಸ್ಥಾನದಲ್ಲಿರುವ ಬ್ಯಾಟ್ಸ್‌ಮನ್ ಆಗಿದ್ದಾರೆ. ಈಗಾಗಲೇ ಏಕದಿನ ಪಂದ್ಯಗಳಲ್ಲಿ ವಿಶ್ವದ ನಂಬರ್ ಒನ್…
ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾದ ಮಹೇಂದ್ರ ಸಿಂಗ್ ಧೋನಿ, ಅಭಿಮಾನಿಗಳು ಪ್ರೀತಿಯಿಂದ ಕರೆಯುವ “ಕ್ಯಾಪ್ಟನ್ ಕೂಲ್” ಎಂಬ ಪದಕ್ಕಾಗಿ ಟ್ರೇಡ್‌ಮಾರ್ಕ್ ಅರ್ಜಿಯನ್ನು ಸಲ್ಲಿಸುವ…
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅಮಾನತು ರದ್ದು ಮಾಡಿ ಸಿಎಟಿಯಿಂದ ಮಹತ್ವದ ಆದೇಶ ಹೊರಡಿಸಲಾಗಿದೆ. ವಿಕಾಸ್ ಅವರನ್ನು ಸೇವೆಯಲ್ಲಿ…
ಬರ್ಮಿಂಗ್ಹ್ಯಾಮ್’ನಲ್ಲಿ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ತಂಡದ ಸಹಾಯಕ ಕೋಚ್ ರಯಾನ್ ಟೆನ್ ಡೋಸ್ಚೇಟ್ ಅವರು ಸ್ಟಾರ್…
ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿ ಫಾಫ್ ಡುಪ್ಲೆಸಿಸ್ ವಿಶ್ವದಾಖಲೆ ಬರೆದಿದ್ದಾರೆ. ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಫಾಫ್ ಡುಪ್ಲೆಸಿಸ್ ಬ್ಯಾಕ್ ಟು ಬ್ಯಾಕ್…