ಬೆಂಗಳೂರು: ಆಧಾರ್ ಭಾರತದ ನಾಗರಿಕರಿಗೆ ನೀಡಲಾಗುವ ಬಹಳ ವಿಶೇಷ ಗುರುತಿನ ಚೀಟಿ. 12 ಅಂಕಿಗಳಿರುವ ಈ ಗುರುತಿನ ಸಂಖ್ಯೆ ಬಹಳ ಮುಖ್ಯವಾದುದು. ಹಲವು ಸೌಲಭ್ಯ, ಸವಲತ್ತು, ಸರ್ಕಾರಿ…
Browsing: ತಂತ್ರಜ್ಞಾನ
ಟಾಟಾ ಕ್ಯಾಪಿಟಲ್ ಲಿಮಿಟೆಡ್ ಕಂಪನಿಯು ಭಾರತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನೀಡಲಾಗುವ ‘ಟಾಟಾ ಕ್ಯಾಪಿಟಲ್ ಪಂಖ್ ಸ್ಕಾಲರ್‌ಶಿಪ್ ಪ್ರೋಗ್ರಾಮ್’ ಅನ್ನು ಜಾರಿ ಮಾಡಿದೆ. ಆರ್ಥಿಕವಾಗಿ ಹಿಂದುಳಿದ ಬಡತನ ರೇಖೆಯಲ್ಲಿರುವ…
ನವದೆಹಲಿ:- ಅಳಿಯನಿಗೆ ಮಾವನ ಆಸ್ತಿ ಮೇಲೆ ಹಕ್ಕಿರುವ ಬಗ್ಗೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಒಬ್ಬ ವೃದ್ಧ ವ್ಯಕ್ತಿ ತನ್ನ ಅಳಿಯ ತನ್ನ ಮನೆಯನ್ನು ಆಕ್ರಮಿಸಿಕೊಂಡಿದ್ದಾನೆ ಎಂದು…
ಇಂದಿನ ದಿನದಲ್ಲಿ ಮೊಬೈಲ್ ಬಳಕೆ ಹೆಚ್ಚಾಗಿದೆ. ಯಾರ ಕೈ ನೋಡಿದ್ರೂ ಸಾಕು ಮೊಬೈಲ್ ಬಳಸುತ್ತಲೇ ಇರುತ್ತಾರೆ. ಆದ್ರೆ ಮೊಬೈಲ್ ಬಗ್ಗೆ ಗೊತ್ತಿರದ ಹಲವು ಸಂಗತಿಗಳಿವೆ. ಈ ಬಗ್ಗೆ…
ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳ ಮಹಾನಿರ್ದೇಶನಾಲಯ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ನೇಮಕಾತಿಯ ಅಡಿಯಲ್ಲಿ, ಅಕೌಂಟೆಂಟ್, ಸ್ಟೆನೋಗ್ರಾಫರ್, ಎಲ್‌ಡಿಸಿ ಕ್ಲರ್ಕ್, ಸ್ಟೋರ್…
ಬೆಂಗಳೂರು:- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ಬಿಗ್ ಶಾಕ್ ಕೊಟ್ಟಿದೆ. https://ainlivenews.com/car-crashes-into-divider-five-nepali-nationals-die/ ಬಿಬಿಎಂಪಿಯ ಎಲ್ಲಾ 8 ವಲಯಗಳಲ್ಲಿ 608 ಆಸ್ತಿಗಳಿಂದ…
ಬೆಂಗಳೂರು:- ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಬೆಸ್ಕಾಂ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಖಾಲಿಯಿರುವ 510 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಾಗಾದರೆ ಅರ್ಜಿ ಸಲ್ಲಿಸಬಯಸುವವರು ಯಾವೆಲ್ಲಾ…
ಭಾರತದಿಂದ ವಿದೇಶಗಳಿಗೆ ಡಿಜಿಟಲ್ ಪಾವತಿಯ ಪ್ರಮುಖ ಸಾಧನವಾಗಿ ಯುಪಿಐ ಈಗ ಮಾರ್ಪಟ್ಟಿದೆ. ಇದನ್ನು ಇ-ರಿಕ್ಷಾಗಳು, ದಿನಸಿ ಅಂಗಡಿಗಳು, ಮೆಟ್ರೋ ನಿಲ್ದಾಣಗಳು ಮತ್ತು ಶ್ರೀಲಂಕಾ, ಭೂತಾನ್, ಯುಎಇ, ಮಾರಿಷಸ್…
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ 8 ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಸುಮಾರು 1.4 ಶತಕೋಟಿ ದೇಶವಾಸಿಗಳ ಕಣ್ಣು ಹಣಕಾಸು ಸಚಿವೆ ನಿರ್ಮಲಾ…
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ 2025-26ನೇ ಸಾಲಿನ ಬಜೆಟ್ ಅನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ಈ ವೇಳೆ ಬೀದಿಬದಿ ವ್ಯಾಪರಿಗಳಿಗೆ ಯುಪಿಐ ಲಿಂಕ್ ಆಗಿರುವ ಕ್ರೆಡಿಟ್…