Breaking News: ಬೆಂಗಳೂರಿನ Pixies Spa ಮೇಲೆ CCB ದಾಳಿ: ವೇಶ್ಯವಾಟಿಕೆ ಶಂಕೆ, ಬಾಂಗ್ಲಾದೇಶದ ಯುವತಿ ಪತ್ತೆ!

ಬೆಂಗಳೂರು:- ವೇಶ್ಯವಾಟಿಕೆ ನಡೆಸುತ್ತಿದ್ದ ಅನುಮಾನದ‌ ಮೇಲೆ ಬೆಂಗಳೂರಿನ ಸ್ಪಾ ಮೇಲೆ ಸಿಸಿಬಿ ದಾಳಿ ನಡೆಸಿದ್ದಾರೆ. ರಿಚ್ ಮಂಡ್ ಟೌನ್ ನಲ್ಲಿರುವ Pixies spa ಎಂಬಾ ಸ್ಪಾ ಮೇಲೆ ರೈಡ್ ನಡೆದಿದೆ. ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್: ಅಲ್ಲಿನ ಪರಿಸ್ಥಿತಿ ಬಗ್ಗೆ ಹೇಳಿದ್ದೇನು? ರೈಡ್ ಮಾಡಿದ ಸಂದರ್ಭದಲ್ಲಿ ಬಾಂಗ್ಲಾದೇಶದ ಯುವತಿ ಪತ್ತೆಯಾಗಿದ್ದು, ಡಿಂಪಲ್ ಎಂದು ಗುರುತಿಸಲಾಗಿದೆ. ಬಾಂಗ್ಲಾದೇಶದ ಜಯಶೋರ್ ಜಿಲ್ಲೆಯ ಕುಲ್ನಾ ಎಂಬಾ ಪ್ರದೇಶಕ್ಕೆ ಯುವತಿ ಸೇರಿರುವ ಅನುಮಾನ ವ್ಯಕ್ತವಾಗಿದೆ. ಇನ್ನು ಕೂಡ ಸ್ಪಾನಲ್ಲಿ … Continue reading Breaking News: ಬೆಂಗಳೂರಿನ Pixies Spa ಮೇಲೆ CCB ದಾಳಿ: ವೇಶ್ಯವಾಟಿಕೆ ಶಂಕೆ, ಬಾಂಗ್ಲಾದೇಶದ ಯುವತಿ ಪತ್ತೆ!