11 ವರ್ಷ ಪೂರೈಸಿದ ಕೇಂದ್ರ ಸರ್ಕಾರ: ನಮ್ಮ ಯೋಜನೆಗಳು ಮಹಿಳೆಯರ ಜೀವನದಲ್ಲಿ ದೊಡ್ಡ ಬದಲಾವಣೆ ತಂದಿದೆ – ಮೋದಿ!

ನವದೆಹಲಿ:- ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 11 ವರ್ಷ ಪೂರೈಸಿದೆ ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ ನಲ್ಲಿ 51 ಸೆಕೆಂಡುಗಳ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ ಮತ್ತು 11 ವರ್ಷಗಳಲ್ಲಿ ನಮ್ಮ ನಾರಿ ಶಕ್ತಿಯ ಯಶಸ್ಸು ದೇಶವಾಸಿಗಳನ್ನು ಹೆಮ್ಮೆಪಡುವಂತೆ ಮಾಡುತ್ತದೆ ಎಂದು ಬರೆದಿದ್ದಾರೆ.. ಪ್ರಧಾನಿ ಮೋದಿ ಅವಧಿಯಲ್ಲಿ ಮಹಿಳೆಯರಿಗಾಗಿ ಪ್ರಾರಂಭಿಸಲಾದ ಸಾರ್ವಜನಿಕ ಕಲ್ಯಾಣ ಯೋಜನೆಗಳು ಮಹಿಳೆಯರ ಜೀವನದಲ್ಲಿ ದೊಡ್ಡ ಬದಲಾವಣೆಯನ್ನು ತಂದಿವೆ ಎಂದು ಹೇಳಿದ್ದಾರೆ. ರಾಮನಗರದಲ್ಲಿ ನೈತಿಕ ಪೊಲೀಸ್ ಗಿರಿ: ಬೈಕ್‌ನಲ್ಲಿ ಹೋಗ್ತಿದ್ದ … Continue reading 11 ವರ್ಷ ಪೂರೈಸಿದ ಕೇಂದ್ರ ಸರ್ಕಾರ: ನಮ್ಮ ಯೋಜನೆಗಳು ಮಹಿಳೆಯರ ಜೀವನದಲ್ಲಿ ದೊಡ್ಡ ಬದಲಾವಣೆ ತಂದಿದೆ – ಮೋದಿ!