Close Menu
Ain Live News
    Facebook X (Twitter) Instagram YouTube
    Sunday, June 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಚಲಿಸುವ ರೈಲಿನಲ್ಲಿಯೂ ದುಡ್ಡು ಡ್ರಾ ಮಾಡಬಹುದು? ಹೇಗೆ ಅಂತೀರಾ?

    By Author AINApril 16, 2025
    Share
    Facebook Twitter LinkedIn Pinterest Email
    Demo

    ಭಾರತೀಯ ರೈಲ್ವೆ ಇಲಾಖೆ ವಿನೂತನ ಪ್ರಯೋಗಳನ್ನು ಮಾಡುತ್ತಲೇ ಇರುತ್ತದೆ. ಅದರ ಮುಂದುವರೆದ ಭಾಗವಾಗಿ ಚಲಿಸು ಟ್ರೈನ್ ಎಟಿಎಂ ಇರಿಸಿ ಪರೀಕ್ಷೆ ಮಾಡಲಾಗಿದ್ದು ಅದರಲ್ಲಿ ಯಶಸ್ವಿ ಕಂಡಿದೆ. ಇನ್ಮುಂದೆ ಪ್ರಯಾಣಿಕರು ಚಲಿಸುವ ರೈಲಿನಲ್ಲಿಯೇ ಹಣ ಡ್ರಾ ಮಾಡಿಕೊಳ್ಳಬಹುದು.

    ರೈಲ್ವೆಯ ಭೂಸಾವಲ್ ವಿಭಾಗ ಮತ್ತು ಬ್ಯಾಂಕ್ ಆಫ್ ಮಹಾರಾಷ್ಟ್ರದ ನಡುವಿನ ಸಹಭಾಗಿತ್ವದಲ್ಲಿ ಮುಂಬೈಯಿಂದ ನಾಸಿಕ್ನ ಮನ್ಮಾಡ್ವರೆಗೆ ಸಂಚಾರ ಮಾಡುವ ಪಂಚವಟಿ ಎಕ್ಸ್‌ಪ್ರೆಸ್‌ ರೈಲ್ವೆಯ ಎಸಿ ಕೋಚ್‌ನ ಒಳಗೆ ಎಟಿಎಂ ಪರೀಕ್ಷೆ ನಡೆಸಲಾಗಿತ್ತು. ಈ ಪ್ರಾಯೋಗಿಕ ಪರೀಕ್ಷೆ ಸಕ್ಸಸ್‌ ಕಂಡಿದ್ದು, ಇನ್ನು ಮೇಲೆ ಟ್ರ್ಯಾಕ್ ಮೇಲೆ ಚಲಿಸುವ ರೈಲಿನ ಎಟಿಎಂಗಳಿಂದ ಹಣ ಡ್ರಾ ಮಾಡಬಹುದು.

    ಪಂಚವಟಿ ಎಕ್ಸ್ಪ್ರೆಸ್‌ನ ಎಸಿ ಕೋಚ್‌ನಲ್ಲಿ ಎಟಿಎಂ ಅಳವಡಿಸಲಾಗಿದ್ದು, ರೈಲಿನ ಎಲ್ಲಾ 22 ಬೋಗಿಗಳಲ್ಲಿರುವ ಪ್ರಯಾಣಿಕರು ಎಸಿ ಕೋಚ್‌ಗೆ ಬಂದು ಎಟಿಎಂನಿಂದ ಹಣ ಡ್ರಾ ಮಾಡಿಕೊಳ್ಳಬಹುದು. ಇದು ಭಾರತೀಯ ರೈಲ್ವೆ ಇಲಾಖೆ ಉತ್ತಮ ಕಾರ್ಯವಾಗಿದ್ದು, ಪ್ರಯಾಣ ಮಾಡುವಾಗ ಹಣದ ಅವಶ್ಯಕತೆ ಇದ್ದವರು ಚಲಿಸುವ ಟ್ರೈನ್‌ನಲ್ಲಿ ಹಣ ಡ್ರಾ ಮಾಡಿಕೊಳ್ಳಬಹುದು.

    Demo
    Share. Facebook Twitter LinkedIn Email WhatsApp

    Related Posts

    ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯುವ ನೀರು ಪೂರೈಕೆ, ನಂತರ ಕೆರೆಗಳಿಗೆ ನೀರು: ಡಿಸಿಎಂ ಡಿ.ಕೆ. ಶಿವಕುಮಾರ್

    June 21, 2025

    ಬೆಚ್ಚಿಬೀಳಿಸೋ ಘಟನೆ: ಸೊಸೆ ಕೊಂದು ಮನೆ ಮುಂದೆಯೇ ಹೂತು ಹಾಕಿದ ಮಾವ!

    June 21, 2025

    ವಂಚನೆ ಆರೋಪ: ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ FIR!

    June 21, 2025

    ಐಟಿ ಕ್ಷೇತ್ರದ ಹುದ್ದೆಗಳನ್ನ ಎಐ ಕಿತ್ತುಕೊಳ್ಳುತ್ತಾ!? ಇನ್ಫೋಸಿಸ್ ದಿಗ್ಗಜ ಎನ್‌.ಆರ್ ನಾರಾಯಣಮೂರ್ತಿ ಏನಂದ್ರೂ!?

    June 21, 2025

    ಮಾವು ಮಾರುಕಟ್ಟೆ ಮಧ್ಯಪ್ರವೇಶ : ಬೆಲೆ ವ್ಯತ್ಯಾಸ ಪಾವತಿಗೆ ಸರ್ಕಾರದ ಒಪ್ಪಿಗೆ ಎನ್. ಚಲುವರಾಯಸ್ವಾಮಿ!

    June 21, 2025

    19 ವರ್ಷದ ಯುವಕ ಪಾರ್ಕ್ ನಲ್ಲಿ ನೇಣಿಗೆ ಶರಣು: ಸೂಸೈಡ್ ಗೆ ಕಾರಣ!?

    June 21, 2025

    ಜಲಮಂಡಳಿಯ ವತಿಯಿಂದ ತ್ವರಿತವಾಗಿ ಹೊಸ ಚರಂಡಿ ನಿರ್ಮಿಸಲು ಸೂಚನೆ: ಸ್ನೇಹಲ್

    June 21, 2025

    ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಿಜೆಪಿಗೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ!

    June 21, 2025

    ಇಂದು ದೇಶಾದ್ಯಂತ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಪರಿಷತ್ ಶಾಸಕ ಟಿ. ಎ.ಶರವಣ ಭಾಗಿ

    June 21, 2025

    BJP ರಾಜ್ಯಾಧ್ಯಕ್ಷನಾಗಿ ಒಂದೂಕಾಲು ವರ್ಷ ಶ್ರದ್ಧೆಯಿಂದ ಕೆಲಸ ಮಾಡಿರುವ ತೃಪ್ತಿ ನನಗಿದೆ ಎಂದು ವಿಜಯೇಂದ್ರ ಹೇಳಿದ್ಯಾಕೆ..?

    June 21, 2025

    BSY ಮೇಲೆ ಈಶ್ವರಪ್ಪಗೆ ಸಾಪ್ಟ್ ಕಾರ್ನರ್, BJPಗೆ ವಾಪಸ್ ಆಗ್ತಾರಾ ಮಾಜಿ ಸಚಿವ..!?

    June 21, 2025

    ಇಸ್ರೇಲ್-ಇರಾನ್ ಸಂಘರ್ಷ: ಕೇಂದ್ರ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಹೇಳಿದ್ದೇನು..?

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.