33 ಎಸೆತಕ್ಕೆ ಶತಕ..ಶರವೇಗದ ಸೆಂಚುರಿ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ ಅಭಿಷೇಕ್!

ಗ್ವಾಲಿಯರ್​ನ ಶ್ರೀಮಂತ್ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮಧ್ಯಪ್ರದೇಶ ಟಿ20 ಲೀಗ್​ನಲ್ಲಿ ಶರವೇಗದ ಸೆಂಚುರಿ ಸಿಡಿಸಿ ಅಭಿಷೇಕ್ ಪಾಠಕ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಪಹಲ್ಗಾಮ್‌ ದಾಳಿ ಕೇಸ್: ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌! ಬುಂದೇಲ್‌ಖಂಡ್ ಬುಲ್ಸ್ ಮತ್ತು ಜಬಲ್ಪುರ್ ರಾಯಲ್ ಲಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಬುಂದೇಲ್‌ಖಂಡ್ ಬುಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಪಾಠಕ್ ಸ್ಪೋಟಕ ಇನಿಂಗ್ಸ್ ಆಡಿದರು. ಮೊದಲ ಓವರ್​ನಿಂದಲೇ ಹೊಡಿಬಡಿ ಬ್ಯಾಟಿಂಗ್​ಗೆ ಒತ್ತು ನೀಡಿದ್ದ … Continue reading 33 ಎಸೆತಕ್ಕೆ ಶತಕ..ಶರವೇಗದ ಸೆಂಚುರಿ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ ಅಭಿಷೇಕ್!